- Wednesday
- May 21st, 2025

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳಿಗೆ ಬೃಹತ್ ಉದ್ಯೋಗ ಮೇಳ ಮೇ28ರಂದು ನಡೆಯಲಿದೆ.ಎನ್ನೆಂಸಿ ಟ್ಯಾಲೆಂಟ್ ಹೈರ್ - 2k24 ಉದ್ಯೋಗ ಮೇಳ ಕೆವಿಜಿ ಕ್ಯಾಂಪಸ್ ನಲ್ಲಿ ನಡೆಯಲಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.ಈ ಬಗ್ಗೆ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಎನ್ ಎಂಸಿ ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ.ಎಂ ,...

ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಕುಮಾರಧಾರ ನದಿಯಲ್ಲಿ ಅಗ್ರಹಾರದ ಪಂಚಮಿ ತೀರ್ಥದಲ್ಲಿ ಶ್ರೀ ದೇವರ ಅವಭೃತೋತ್ಸವ ಮೇ.23 ರಂದು ನಡೆಯಿತು.ಅವಭೃತದ ವಿದಿವಿಧಾನಗಳನ್ನು ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಗಳು ನೆರವೇರಿಸಿದರು. ಉಪಾಧ್ಯಾಯ ಉತ್ಸವದ ವೈದಿಕ ವಿಧಾನವನ್ನು ಪ್ರಧಾನ ಅರ್ಚಕ ಶ್ರೀಕರ ನೆರವೇರಿಸಿದರು.ಪ್ರಾತಃಕಾಲ ಶ್ರೀ ನರಸಿಂಹ ದೇವರಿಗೆ ಕಟ್ಟೆಪೂಜೆ ನಡೆಯಿತು. ನಂತರ...