Ad Widget

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಪ್ರಕೃತಿ ಜೊತೆ ಬದುಕುವುದನ್ನು ಕಲಿಯಬೇಕು ಚಂದ್ರಮತಿ ಕೆ. ಪ್ರಕೃತಿ ಜೊತೆ ನಾವು ಬದುಕಬೇಕು ಪ್ರಕೃತಿಯ ವಿರುದ್ದವಾಗಿ ನಾವು ಬದುಕಲು ಹೋದಾಗ ಅಸಮತೋಲನ ಉಂಟಾಗುತ್ತದೆ. ಪ್ರಕೃತಿಗೆ ಹೊಂದಿಕೊಂಡು ನಾವು ಬದುಕಬೇಕು ಹಾಗಾದಾಗ ಪ್ರಕೃತಿ ಕೂಡ ಪೂರಕವಗಿ ಬೆಳೆಯಲು ಸಹಕಾರಿಯಾಗುತ್ತದೆ. ಕೆಲವೊಮ್ಮೆ ಪ್ರಾಕೃತಿಕ ವಿಕೋಪಗಳು ಎದುರಾದಾಗ ಅದನ್ನು ಎದುರಿಸಲು ನಾವು ಸನ್ನದ್ಧರಾಗಿರಬೇಕು ರೆಡ್ ಕ್ರಾಸ್ ಶಿಬಿರದಿಂದ ಇದನ್ನು ಕಲಿಯಲು...

ಪ್ರತಿಭಾ ಪುರಸ್ಕಾರ ಅರ್ಜಿಗೆ ಸುಳ್ಯ ಎನ್.ಎಸ್.ಯು.ಐ ವತಿಯಿಂದ ಚಾಲನೆ

2024 ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ  75% ಗಿಂತ ಹೆಚ್ಚಿನ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಎನ್.ಎಸ್.ಯು.ಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಾ ಪುರಸ್ಕಾರ ಸನ್ಮಾನ ಹಾಗು ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಲಿಕ್ಕಿದೆ. ವಿಧ್ಯಾರ್ಥಿಗಳು ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರಬೇಕು. ಅರ್ಜಿ ಸಲಿಸುವ ಕೊನೆಯ ದಿನಾಂಕ ಜೂನ್ 15 2024...
Ad Widget

ಸುಳ್ಯ ಎನ್ನೆoಪಿಯುಸಿಯಲ್ಲಿ ಸಿ ಇ ಟಿ ಸೆಲ್ ಉದ್ಘಾಟನೆ 

ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿ ಇ ಟಿ, ನೀಟ್, ಜೆ ಇ ಇ ಗೆ ತರಬೇತಿ ನೀಡುವ ಸಿ ಇ ಟಿ ಸೆಲ್ ಮೇ 27ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಚಂದ್ರ ಶೇಖರ ಪೇರಾಲು...

ಉದ್ಯೋಗಾಕಾಂಕ್ಷಿಗಳಿಗೊಂದು  ಸುವರ್ಣಾವಕಾಶ – ಮೂಡಬಿದಿರೆಯಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ “ಆಳ್ವಾಸ್ ಪ್ರಗತಿ -2024”

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 14 ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ "ಆಳ್ವಾಸ್ ಪ್ರಗತಿ 2024" ಜೂನ್ 7 ಮತ್ತು 8 ರಂದು ನಡೆಯಲಿದೆ ಎಂದು  ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ವಿವರ ನೀಡಿದರು. ಆಳ್ವಾಸ್ ಪ್ರಗತಿ' ಆಳ್ವಾಸ್ ಶಿಕ್ಷಣ...

ಬೈಕ್ ನಿಂದ ಬಿದ್ದು ಚಿಕಿತ್ಸೆ ಪಡೆಯುತ್ತಿರುವ ಸಮಾಜಸೇವಕನಿಗೆ ಬೇಕಿದೆ ಸಹಾಯಹಸ್ತ

ಯುವ ತೇಜಸ್ಸಿನ ಆ್ಯಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ಪ್ರದೀಪ್ ಅಡ್ಕ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆ್ಯಂಬುಲೆನ್ಸ್'ನಲ್ಲಿ ಬಹಳಷ್ಟು ಬಾರಿ ಬಡವರಿಗೆ(ಕಷ್ಟದಲ್ಲಿರುವವರಿಗೇ) ಜನರಿಗೆ ಉಚಿತ ಸೇವೆಯನ್ನು ಒದಗಿಸಲೂ ಕಾರಣಕರ್ತರಾದ ಬಡ ಕುಟುಂಬದ ಪ್ರದೀಪ್ ಅವರು ಸಂಕಷ್ಟದಲ್ಲಿದ್ದಾರೆ. ಇವರ...

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕಕ್ಕೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರಧಾನ

ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಇದರ ಆಶ್ರಯದಲ್ಲಿ ನಡೆದ MEIF  ANNUAL MEET AND EXCELLENCE AWARD-2024 ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುಖ್ಯಮಂತ್ರಿಗಳ ಅಧೀನ ಪ್ರಧಾನ ಕಾರ್ಯದರ್ಶಿ ಎಲ್.ಕೆ ಅಥೀಖ್ ( ಹಣಕಾಸು ಇಲಾಖೆ), ಮೀಫ್...

ಬಾಕಿಲ : ರಸ್ತೆಗೆ ಬಿದ್ದ ಮರ ತೆರವುಗೊಳಿಸಿದ ಯುವಕರು

ಸುಳ್ಯ ಸುಬ್ರಹ್ಮಣ್ಯ ರಸ್ತೆಯಲ್ಲಿ ಬಾಕಿಲ ಬಳಿ ಮರ ಬಿದ್ದು ವಾಹನಗಳಿಗೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಮೂರು ದಿನಗಳಿಂದ ರಸ್ತೆಯಲ್ಲಿ ಬಿದ್ದಿದ್ದ ಮರ ಹಾಗೂ ಚೆಂಡೆಮುಳ್ಳನ್ನು ವಳಲಂಬೆಯ ಯುವಕರ ತಂಡ ಶ್ರಮದಾನ ನಡೆಸಿ ತೆರವು ಮಾಡಿದೆ.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್‌ ಡೇ

ಮೇ.31ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ2023-24ನೇ ಸಾಲಿನಲ್ಲಿಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿಪ್ರಮಾಣ ಪತ್ರ ಪ್ರಧಾನ   ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್‌ ಕಮಿಟಿ‘ಬಿ’ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯತಾಂತ್ರಿಕ ಮಹಾವಿದ್ಯಾಲಯದ register v (evaluation)ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ...

ಆಯುರ್ವೇದದಲ್ಲಿ ಕಣ್ಣಿನ ವಿಶೇಷ ಚಿಕಿತ್ಸೆಗಳು

"ಅಯ್ಯೋ ಈ ಕಣ್ಣಿನ ಸಮಸ್ಯೆಗೆ ಸಾಯುವ ತನಕವೂ ಕಣ್ಣಿಗೆ ಆಲೋಪಥಿ ಔಷಧ ಹಾಕ್ಬೇಕಾ? ಬೇರೆ ಪರಿಹಾರವೇ ಇಲ್ಲವೇ?", " ನನಗೆ ರೆಟಿನಾ ಸಮಸ್ಯೆ( ಏಜ್ ರಿಲೇಟಡ್ ಮ್ಯಾಕ್ಯುಲಾರ್ ಡಿಜನರೇಷನ್) ಇದೆ ಎಂದು ವೈದ್ಯರು ಹೇಳಿದ್ದಾರೆ. ಹದಿನಾರು ಸಾವಿರ ರೂಪಾಯಿ ಇಂಜೆಕ್ಷನ್ ಎರಡು ವರ್ಷಗಳಲ್ಲಿ ಹದಿನಾಲ್ಕು ಸಲ ತೆಗೆದುಕೊಂಡಿದ್ದೇನೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಬೇರೇನೂ ಉಪಾಯ ಇಲ್ಲ...
error: Content is protected !!