- Saturday
- November 23rd, 2024
ಗುತ್ತಿಗಾರಿನ ಬೆಸ್ಡ್ ಕುರಿಯಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಹಿತ ಗೋಳ್ಯಾಡಿ 617 ಅಂಕ ಪಡೆದು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿನೇಶ್ ಮತ್ತು ವಸಂತ ಮಾಲಾ ಅವರ ಪುತ್ರಿ.
ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 620 ಅಂಕ ಪಡೆದ ಸುಳ್ಯದ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಣಮ್ಯ ಎನ್. ಆಳ್ವ ತಾಲೂಕಿಗೆ ಪ್ರಥಮ ಸ್ಥಾನಿಯಾಗಿ, ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದಿದ್ದಾರೆ. ಈಕೆ ಬಂದಡ್ಕಡ ನಿಶಾಂತ್ ಆಳ್ವ ಹಾಗೂ ಸುಪರ್ಣ ಆಳ್ವ ದಂಪತಿಗಳ ಪುತ್ರಿ. 619 ಅಂಕ ಪಡೆದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವರ್ಷ ಬೇಕಲ್ ಹಾಗೂ...
7, 8 ಮತ್ತು 9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ನೇರವಾಗಿ, ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 15 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.80...
ಮೊರಾರ್ಜಿ ದೇಸಾಯಿ ಮಚ್ಚಿನ ಫ್ರೌಢಶಾಲೆಯ ವಿದ್ಯಾರ್ಥಿನಿ ಜೀವಿತ ಮೊಟ್ನೂರು 588 ಅಂಕ ಪಡೆದು ಉನ್ನತ ಶ್ರೇಣಿ ಯಲ್ಲಿ ಉತ್ತಿರ್ಣಳಾಗಿರುತ್ತಾಳೆ. ಈಕೆ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಅಭಿಲಾಷ ಹಾಗೂ ಶಿವಪ್ರಕಾಶ್ ಮೋಟ್ನೂರು ದಂಪತಿಗಳ ಪುತ್ರಿ
2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಕೊಲ್ಲಮೊಗ್ರ ಕೆವಿಜಿ ಅನುದಾನಿತ ಪ್ರೌಢಶಾಲೆಗೆ 91. 67 % ಫಲಿತಾಂಶ ಲಭಿಸಿದೆ. 11 ಗಂಡು, 13 ಹೆಣ್ಣು ಒಟ್ಟು 24 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ಗಂಡು 12 ಹೆಣ್ಣು ಒಟ್ಟು 22 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಾಲ್ಮಕರು ಗ್ರಾಮ ಶೇಷಪ್ಪ ಗೌಡ ಕೆ ಹಾಗೂ ವಿಜಯ್ ಕುಮಾರಿ...
ಕೇನ್ಯ : ಈಗಲ್ ಆಟಾಕರ್ಸ್ ನೇಲ್ಯಡ್ಕ ಇದರ ಆಶ್ರಯದಲ್ಲಿ ನಡೆದ ಕೇನ್ಯ, ಬಲ್ಪ, ಮೊಗ್ರ ಗ್ರಾಮಗಳ 8 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಸಿದ್ದಿವಿನಾಯಕ ಸ್ಪೋರ್ಟ್ಸ್ ಕ್ಲಬ್ ಬೀದಿಗುಡ್ಡೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪುರುಷ್ ವಾರಿಯರ್ಸ್ ನೇಲ್ಯಡ್ಕ ದ್ವಿತೀಯ, ಶಕ್ತಿ ಎಂಟರ್ಪ್ರೈಸಸ್ ತೃತೀಯ ಹಾಗೂ ಶ್ರೀ ವಿಷ್ಣು ಫ್ರೆಂಡ್ಸ್ ಕೇನ್ಯ ಚತುರ್ಥ ಸ್ಥಾನ...
ದ.ಕ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನಗಳನ್ನು ಸಲ್ಲಿಸಲಾಯಿತು. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಮ್ ಶಹೀದ್ ತೆಕ್ಕಿಲ್ ನುಡಿ ನಮನ ಸಲ್ಲಿಸಿ ಮಾತನಾಡಿ ರಾಜ್ಯ ಕಂಡ ಅಭೂತಪೂರ್ವ ರಾಜಕಾರಿಣಿ ನೇರ ನಡೆ ನುಡಿಯ ನಿಷ್ಠಾವಂತ ರಾಜಕಾರಣಿ,...
ಅರಂತೋಡು ಎನ್.ಎಂ.ಪಿ.ಯು. ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 96.36 ಫಲಿತಾಂಶ ದಾಖಲಾಗಿದೆ.ಪರೀಕ್ಷೆಗೆ ಹಾಜರಾದ 110 ವಿದ್ಯಾರ್ಥಿಗಳಲ್ಲಿ 106 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 65 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿಜೇತ್ ಬಿ.ಜೆ. 585, ಗ್ರೀನಿ ಡಿ.ಎಚ್.584, ದೀಪ್ತಿ ಕೆ.ಸಿ. 578, ಧನುಶ್ರೀ ಡಿ. 572, ಸುಪ್ರಿಯಾ...
ಕಲ್ಲುಗುಂಡಿಯ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿ ನೂರು ಶೇ. ಫಲಿತಾಂಶ ಬಂದಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿ ನೆಲ್ಲಿಕುಮೇರಿ ಮನೆ ಮಂಜೇಗೌಡ ಎನ್ ಎಲ್ ಮತ್ತು ಮಮತ ದಂಪತಿಗಳ ಪುತ್ರಿ ಗ್ರೀಷ್ಮಾ ಎನ್ ಎಂ 603 ಅಂಕ, ಚೆಂಬು ಗ್ರಾಮದ ಬಾಲೆಂಬಿ ಪರಿವಾರ ಮನೆ...
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸೈಂಟ್ ಜೋಸೆಫ್ ಆಂಗ್ಲ ಮಾದ್ಯಮ ಪ್ರೌಢಶಾಲೆ ಶೆ.99.9 ಫಲಿತಾಂಶ ದಾಖಲಿಸಿದೆ.ಪರೀಕ್ಷೆಗೆ ಹಾಜರಾದ 111 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ಪಾಸಗಿದ್ದಾರೆ. 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,59 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಮೂರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದರು. ಸೈಂಟ್ ಜೋಸೆಫ್ ವಿದ್ಯಾರ್ಥಿ ಆಯ್ಯಷ್ 619 ಅಂಕ ಪಡೆದು ತಾಲೂಕಿನಲ್ಲಿ ದ್ವಿತೀಯಾ ಸ್ಥಾನಗಳಿಸಿ,ರಾಜ್ಯಕ್ಕೆ...
Loading posts...
All posts loaded
No more posts