Ad Widget

ಸುಳ್ಯಕ್ಕೆ  ಗಗನ ಕುಸುಮವಾಗಲಿದೆಯಾ 110 ಕೆ.ವಿ – 2025 ನವೆಂಬರ್‌ಗೆ ಪೂರ್ಣಗೊಳ್ಳುವುದೇ ಕಾಮಗಾರಿ ?

ಸುಳ್ಯ: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 110 ಕೆ.ವಿ  ಕಾಮಗಾರಿ ಆರಂಭಗೊAಡಿದ್ದು ಇದೀಗ ಮತ್ತೆ ಅಡೆ ತಡೆಗಳು ವಿಘ್ನಗಳು ಎದುರಾಗಿವೆ.ಸುಳ್ಯದ 110 ಕೆ.ವಿ.ಯು ಕೆ.ಪಿ.ಟಿ.ಸಿ.ಎಲ್. ಮೂಲಕ  ಕೆಲಸ ಪ್ರಾರಂಭಿಸಿ ಈ ಯೋಜನೆಗೆ  ವಿದ್ಯುತ್ ತಂತಿಗಳು ಹಾದು ಹೋಗಲು ಸುಮಾರು 89 ಟವರುಗಳ ನಿರ್ಮಾಣವಾಗಬೇಕಿದೆ. ಆದರೆ ಇದೀಗ  87ಟವರ್‌ಗಳ ನಿರ್ಮಾಣಕ್ಕೆ ತೆರಳಿದಾಗ ಅಡೆತಡೆಗಳು ಉಂಟಾಗಿದ್ದು ಕೇವಲ 2ಟವರ್‌ಗಳ...

ಗುತ್ತಿಗಾರು : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಮೇ.02 ರಿಂದ 16 ರವರೆಗೆ...
Ad Widget

ಗುತ್ತಿಗಾರು: ಕಿರಣ ರಂಗ ಅಧ್ಯಯನ ಸಂಸ್ಥೆಯಿಂದ ಮಣಿಯಾನ ಪುರುಷೋತ್ತಮ ರವರಿಗೆ ಗೌರವ     

  ನಿವೃತ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿರುವ ಮಣಿಯಾನ ಪುರುಷೋತ್ತಮ ರವರನ್ನು ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆಯಿಂದ ಮೇ 2ರಂದು ಸನ್ಮಾನಿಸಿ ಗೌರವಿಸಲಾಯಿತು.                        ಗುತ್ತಿಗಾರಿನಲ್ಲಿ ನಡೆಯುತ್ತಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿರುವ ಧನಪತಿಯವರು ಗೌರವಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಅಧ್ಯಕ್ಷತೆ ವಹಿಸಿದರು                  ಕಿರಣ ಸಂಸ್ಥೆ ಅಧ್ಯಕ್ಷ ಯೋಗೀಶ ಹೊಸೋಳಿಕೆ...

ಸುಬ್ರಹ್ಮಣ್ಯ: ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ರಾಶಿ ಮಾಡುವಾಗ ನವ ವಿವಾಹಿತ ಸಿಡಿಲು ಬಡಿದು ಮೃತ್ಯು.

ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಮೇ .3 ರಂದು ಸಂಭವಿಸಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತಪಟ್ಟವರು.ಮಳೆ ಆರಂಭಕ್ಕೂ ಮೊದಲು ಗುಡುಗು ಸಹಿತ ಗಾಳಿ ಬೀಸುತ್ತಿತ್ತು. ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು ಕೂಡಲೇ...

ಯೇಸುರಾಜ್ ಹಿಂದು ಧರ್ಮದವರು; ಆಯುಕ್ತರ ಸ್ಪಷ್ಟನೆ

ಸುಬ್ರಹ್ಮಣ್ಯ, ಮೇ 2: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಗೊಂಡಿರುವ ಎಸ್.ಜೆ.ಯೇಸುರಾಜ್ ಹಿಂದು ಧರ್ಮದವರು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.ಯೆಸ್.ಜೆ.ಯೇಸುರಾಜ್ ಅವರು ದಿನಾಂಕ 17.01.2005ರಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ನೌಕರರಾಗಿ ಆಯ್ಕೆ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದು, ಇವರ ಶಾಲಾ ದಾಖಲಾತಿ ಮತ್ತು ನೇಮಕಾತಿ ಸಂದರ್ಭದಲ್ಲಿ ಹಾಜರು...

ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಶಾಸಕಿ ನೇತೃತ್ವದಲ್ಲಿ ಚಾವಡಿ ಸಭೆ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಶಾಸಕಿ ನೇತೃತ್ವದಲ್ಲಿ ಉಪ್ಪುಂದ ಜನತಾ ಕಾಲನಿಗೆ ಭೇಟಿಮಾಡಿ ಚಾವಡಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಗುರುರಾಜ ಗಂಟಿಹೊಳಿ ಅವರ ಪತ್ನಿ ಅನುರಾಧ, ಪಕ್ಷದ ಜಿಲ್ಲಾ ಎಸ್ ಸಿ ಮೊರ್ಚಾ ಅಧ್ಯಕ್ಷ  ಅಶೋಕ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಬೈಂದೂರು, ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ಪ್ರಕೋಷ್ಠದ...

ಬೆಳ್ಳಾರೆ : ಕಾವಿನಮೂಲೆಯಲ್ಲಿ ಮನೆಗೆ ಅಳವಡಿಸಿದ ಸಿ.ಸಿ.ಕೆಮರಾ ಕಳವು, ಪೊಲೀಸ್ ದೂರು

ಮನೆಗೆ ಅಳವಡಿಸಿದ ಸಿ.ಸಿ.ಕೆಮರಾ ಕಳವಾದ ಘಟನೆ ಬೆಳ್ಳಾರೆಯ ಕಾವಿನಮೂಲೆಯಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆಯೋರ್ವರು ಪೊಲೀಸ್ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ಗ್ರಾಮದಲ್ಲಿರುವ ಸ್ಥಿರಾಸ್ಥಿ ಸರ್ವೆ ನಂ ೨೧೪/೧ ರಲ್ಲಿ ೨.೫೩ ಎಕ್ರೆ, ಹಾಗೂ ಸರ್ವೆ ನಂ ೮೮/೧ಎ/ಎ೨ ರಲ್ಲಿ ೦.೦೬೦ ಎಕ್ರೆ ಜಮೀನು ಹಾಗೂ ಅದರಲ್ಲಿರುವ ಮನೆಗೆ ಸಿಸಿಟಿವಿ, ಅಳವಡಿಸಿ...

ಪಡ್ಪಿನಂಗಡಿ; ಸರಣಿ ಅಪಘಾತ- ಕಾರುಗಳು ಜಖಂ!

ನಿಂತಿಕಲ್ಲು ಕಡೆ ಹೋಗುತ್ತಿದ್ದ ಕಾರು ರಸ್ತೆಯಲ್ಲಿ ಸತ್ತಿದ್ದ ಬೆಕ್ಕನ್ನು ಕಂಡು ಬ್ರೇಕ್ ಹಾಕಿದ ಪರಿಣಾಮ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ಎದುರಿಂದ  ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.2 ರಂದು ಸಂಜೆ ಪಡ್ಪಿನಂಗಡಿಯಿಂದ  ನಡೆದಿದೆ. ಪಡ್ಪಿನಂಗಡಿ ಮುಖ್ಯ ರಸ್ತೆಯಲ್ಲಿ ನಿಂತಿಕಲ್ಲು ಕಡೆ ಹೋಗುತ್ತಿದ್ದ ಕಾರು ರಸ್ತೆಯಲ್ಲಿ ಸತ್ತು ಬಿದ್ದಿದ್ದ ಬೆಕ್ಕನ್ನು ಕಂಡು ಅದನ್ನು...

ಸಂಪಾಜೆ; ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು – ದಂಪತಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರಂದು ಬೆಳಿಗ್ಗೆ ಸಂಪಾಜೆಯಲ್ಲಿ ನಡೆದಿದೆ.ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ   ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ...

ಕರ್ನಾಟಕ ನೈರುತ್ಯ ಪದವೀಧರ, ನೈರುತ್ಯ ಶಿಕ್ಷಕರ , ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸೇರ್ಪಡೆ ಅರ್ಜಿಗಳನ್ನು ಆಹ್ವಾನ , ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಪ್ರಕಟ.

ಭಾರತ ಚುನಾವಣಾ ಆಯೋಗವು ಕರ್ನಾಟಕ ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ,ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಕರ್ನಾಟಕ ನೈರುತ್ಯ ಪದವೀಧರರ , ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆಯಡಿ ಹೊಸ ಅರ್ಜಿಗಳನ್ನು ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಸ್ವೀಕರಿಸಲು ಅವಕಾಶವಿದ್ದು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಯಾವುದೇ ದೂರುಗಳಿಗೆ ಆಸ್ಪದ...
Loading posts...

All posts loaded

No more posts

error: Content is protected !!