- Thursday
- November 21st, 2024
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಭಕ್ತಾದಿಗಳು ಬರುತ್ತಲೇ ಇದ್ದಾರೆ. ಬೇಸಿಗೆ ರಜೆ ಕೊನೆಗೊಳ್ಳುವ ಅಂಗವಾಗಿ ಹಾಗೂ ಸರಣಿ ರಜೆಗಳ ಸಂದರ್ಭದಲ್ಲಿ ಭಕ್ತಾದಿಗಳು ಕುಕ್ಕೆಗೆ ಬಂದು ಪವಿತ್ರ ನದಿ ಕುಮಾರಧಾರದಲ್ಲಿ ನದಿ ಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳುತ್ತಿರುವುದು ಸಾಮಾನ್ಯವಾಗಿದೆ. ದೇವಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ದೇವರ ಭಕ್ತ ಪ್ರಸ್ತುತ ಅಮೇರಿಕಾದ ಟೆಕ್ಸಾಸ್‌ನ ನಿವಾಸಿ ಮತ್ತು ಅಲ್ಲಿನ ಉದ್ಯೋಗಿ ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಪಾಲಕ್ಕೋಡ್‌ನ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ವೇಮೂ ಶ್ರೀ ದೇವರಿಗೆ ನೂತನ ಬಂಡಿ ರಥವನ್ನು ಸೇವಾರೂಪದಲ್ಲಿ ನೀಡಿದ್ದಾರೆ. ವೈದಿಕ ವಿದಿವಿಧಾನಗಳ ಮೂಲಕ ಸೋಮವಾರ ಬಂಡಿರಥವನ್ನು...
ಅಯ್ಯನಕಟ್ಟೆಯ ಗೋಕುಲ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತವಾಗಿ 'ಡಾಕ್ಟರ್ ಕಿಟ್' ಗಳನ್ನು ಮೇ.26ರಂದು ವಿತರಿಸಲಾಯಿತು. ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಉತ್ತಮ ವೈದ್ಯರಾಗಲು ಹಾಗೂ ಸಮಾಜಸೇವೆಯನ್ನು ಮಾಡಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಿಟ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಆರೋಗ್ಯವನ್ನು ಕಾಪಾಡಲು...
ಹೊಳೆಯುವ ಹಲ್ಲುಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಹಲ್ಲು ತಕ್ಷಣ ಬಿಳುಪಾಗಿಸಲು ಹಲವಾರು ಸುಲಭ ವಾಮ ಮಾರ್ಗಗಳನ್ನು ಯಾವುದೇ ವೈಜ್ಞಾನಿಕ ಪುರಾವೇ ಇಲ್ಲದೆ ಹತ್ತು ನಿಮಿಷಗಳಲ್ಲಿ ಹಲ್ಲು ಬಿಳಿಯಾಗುತ್ತದೆ ಎಂದೆಲ್ಲಾ ಜಾಹೀರಾತು ನೀಡಿ ದಾರಿ ತಪ್ಪಿಸುವ ಕೆಲಸ ಎಗ್ಗಿಲ್ಲದೇ ನಡೆಯುತ್ತಿದೆ. ಇಂತಹಾ ದಿಢೀರ್ ಬಿಳುಪೀಕರಣದಿಂದಾಗುವ ಅಪಾಯದ ಅರಿವು ಇಲ್ಲದ ಜನರು ಹಲ್ಲು ಬಿಳುಪಾಗಿಸಲು ಸುಲಭವಾದ ಅವೈಜ್ಞಾನಿಕವಾದ...
ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಎಂಬಲ್ಲಿ ತನ್ನ ಜಾಗದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಕೆಲವರು ಬಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊಬ್ಬರು ದೂರು ನೀಡಿದ ಘಟನೆ ಮೇ.22 ರಂದು ನಡೆದಿದೆ. ಆಲೆಟ್ಟಿ ಗ್ರಾಮದ ಮೈಂದೂರು ಕಾನ ಮನೆ ದೇವಕಿ (63) ಎಂಬವರು ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಎಂಬಲ್ಲಿ ಕೃಷಿ ಜಮೀನು ಹೊಂದಿದ್ದಾರೆ. ಮೇ. 22...
ಪ್ರಕೃತಿ ಜೊತೆ ಬದುಕುವುದನ್ನು ಕಲಿಯಬೇಕು ಚಂದ್ರಮತಿ ಕೆ. ಪ್ರಕೃತಿ ಜೊತೆ ನಾವು ಬದುಕಬೇಕು ಪ್ರಕೃತಿಯ ವಿರುದ್ದವಾಗಿ ನಾವು ಬದುಕಲು ಹೋದಾಗ ಅಸಮತೋಲನ ಉಂಟಾಗುತ್ತದೆ. ಪ್ರಕೃತಿಗೆ ಹೊಂದಿಕೊಂಡು ನಾವು ಬದುಕಬೇಕು ಹಾಗಾದಾಗ ಪ್ರಕೃತಿ ಕೂಡ ಪೂರಕವಗಿ ಬೆಳೆಯಲು ಸಹಕಾರಿಯಾಗುತ್ತದೆ. ಕೆಲವೊಮ್ಮೆ ಪ್ರಾಕೃತಿಕ ವಿಕೋಪಗಳು ಎದುರಾದಾಗ ಅದನ್ನು ಎದುರಿಸಲು ನಾವು ಸನ್ನದ್ಧರಾಗಿರಬೇಕು ರೆಡ್ ಕ್ರಾಸ್ ಶಿಬಿರದಿಂದ ಇದನ್ನು ಕಲಿಯಲು...
2024 ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ 75% ಗಿಂತ ಹೆಚ್ಚಿನ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಎನ್.ಎಸ್.ಯು.ಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಾ ಪುರಸ್ಕಾರ ಸನ್ಮಾನ ಹಾಗು ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಲಿಕ್ಕಿದೆ. ವಿಧ್ಯಾರ್ಥಿಗಳು ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರಬೇಕು. ಅರ್ಜಿ ಸಲಿಸುವ ಕೊನೆಯ ದಿನಾಂಕ ಜೂನ್ 15 2024...
ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿ ಇ ಟಿ, ನೀಟ್, ಜೆ ಇ ಇ ಗೆ ತರಬೇತಿ ನೀಡುವ ಸಿ ಇ ಟಿ ಸೆಲ್ ಮೇ 27ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಚಂದ್ರ ಶೇಖರ ಪೇರಾಲು...
ಉದ್ಯೋಗಾಕಾಂಕ್ಷಿಗಳಿಗೊಂದು ಸುವರ್ಣಾವಕಾಶ – ಮೂಡಬಿದಿರೆಯಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ “ಆಳ್ವಾಸ್ ಪ್ರಗತಿ -2024”
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 14 ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ "ಆಳ್ವಾಸ್ ಪ್ರಗತಿ 2024" ಜೂನ್ 7 ಮತ್ತು 8 ರಂದು ನಡೆಯಲಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ವಿವರ ನೀಡಿದರು. ಆಳ್ವಾಸ್ ಪ್ರಗತಿ' ಆಳ್ವಾಸ್ ಶಿಕ್ಷಣ...
ಯುವ ತೇಜಸ್ಸಿನ ಆ್ಯಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ಪ್ರದೀಪ್ ಅಡ್ಕ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆ್ಯಂಬುಲೆನ್ಸ್'ನಲ್ಲಿ ಬಹಳಷ್ಟು ಬಾರಿ ಬಡವರಿಗೆ(ಕಷ್ಟದಲ್ಲಿರುವವರಿಗೇ) ಜನರಿಗೆ ಉಚಿತ ಸೇವೆಯನ್ನು ಒದಗಿಸಲೂ ಕಾರಣಕರ್ತರಾದ ಬಡ ಕುಟುಂಬದ ಪ್ರದೀಪ್ ಅವರು ಸಂಕಷ್ಟದಲ್ಲಿದ್ದಾರೆ. ಇವರ...
Loading posts...
All posts loaded
No more posts