- Thursday
- November 21st, 2024
ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಇದರ ಆಶ್ರಯದಲ್ಲಿ ನಡೆದ MEIF ANNUAL MEET AND EXCELLENCE AWARD-2024 ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುಖ್ಯಮಂತ್ರಿಗಳ ಅಧೀನ ಪ್ರಧಾನ ಕಾರ್ಯದರ್ಶಿ ಎಲ್.ಕೆ ಅಥೀಖ್ ( ಹಣಕಾಸು ಇಲಾಖೆ), ಮೀಫ್...
ಸುಳ್ಯ ಸುಬ್ರಹ್ಮಣ್ಯ ರಸ್ತೆಯಲ್ಲಿ ಬಾಕಿಲ ಬಳಿ ಮರ ಬಿದ್ದು ವಾಹನಗಳಿಗೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಮೂರು ದಿನಗಳಿಂದ ರಸ್ತೆಯಲ್ಲಿ ಬಿದ್ದಿದ್ದ ಮರ ಹಾಗೂ ಚೆಂಡೆಮುಳ್ಳನ್ನು ವಳಲಂಬೆಯ ಯುವಕರ ತಂಡ ಶ್ರಮದಾನ ನಡೆಸಿ ತೆರವು ಮಾಡಿದೆ.
ಮೇ.31ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ2023-24ನೇ ಸಾಲಿನಲ್ಲಿಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿಪ್ರಮಾಣ ಪತ್ರ ಪ್ರಧಾನ ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ‘ಬಿ’ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯತಾಂತ್ರಿಕ ಮಹಾವಿದ್ಯಾಲಯದ register v (evaluation)ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ...
"ಅಯ್ಯೋ ಈ ಕಣ್ಣಿನ ಸಮಸ್ಯೆಗೆ ಸಾಯುವ ತನಕವೂ ಕಣ್ಣಿಗೆ ಆಲೋಪಥಿ ಔಷಧ ಹಾಕ್ಬೇಕಾ? ಬೇರೆ ಪರಿಹಾರವೇ ಇಲ್ಲವೇ?", " ನನಗೆ ರೆಟಿನಾ ಸಮಸ್ಯೆ( ಏಜ್ ರಿಲೇಟಡ್ ಮ್ಯಾಕ್ಯುಲಾರ್ ಡಿಜನರೇಷನ್) ಇದೆ ಎಂದು ವೈದ್ಯರು ಹೇಳಿದ್ದಾರೆ. ಹದಿನಾರು ಸಾವಿರ ರೂಪಾಯಿ ಇಂಜೆಕ್ಷನ್ ಎರಡು ವರ್ಷಗಳಲ್ಲಿ ಹದಿನಾಲ್ಕು ಸಲ ತೆಗೆದುಕೊಂಡಿದ್ದೇನೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಬೇರೇನೂ ಉಪಾಯ ಇಲ್ಲ...
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆ ಗಳ ಒಕ್ಕೂಟ (ಮೀಫ್ ) ವತಿಯಿಂದ ವಿಶಿಷ್ಟ ಸಾಧನೆ ಗಳನ್ನು ಮಾಡಿದ ಶಿಕ್ಷಣ ಸಂಸ್ಥೆ ಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಉಚಿತ ಅರೆ ವೈದ್ಯಕೀಯ, ತಾಂತ್ರಿಕ, ಪಿ ಯು ಸಿ ಉಚಿತ ಸೀಟ್ ಗಳ ವಿತರಣಾ ಸಮಾರಂಭ ಮಂಗಳೂರಿನ ಪ್ರೆಸ್ಟೀಜ್...
ಆಲ್ ಇಂಡಿಯಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಮೇ. 19 ರಂದು ಮೆಡಿಕಲ್ ಪೋಸ್ಟ್ ಗ್ರಾಜುವೆಷನ್ ಎಂಟ್ರಾನ್ಸ್ ಗಾಗಿ ನಡೆಸಿದ ಇನ್ಸ್ಟಿಟ್ಯೂಟ್ ಆಪ್ ನ್ಯಾಶನಲ್ ಇಂಪೋರ್ಟೆನ್ಸ್ ಕಂಬೈಂಡ್ ಎಂಟ್ರೆನ್ಸ್ ಟೆಸ್ಟ್ (INI-CET) ಪರೀಕ್ಷೆಯಲ್ಲಿ ಸುಳ್ಯದ ಸುದೀಕ್ಷಾ ಕೆ ಎಸ್ ಇವರು ರಾಷ್ಟ್ರ ಮಟ್ಟದಲ್ಲಿ ಶೇ. 99.63 ಅಂಕ ಪಡೆದು 310 ನೇ ರ‌್ಯಾಂಕ್ ಪಡೆದಿರುತ್ತಾರೆ....
ಸುಳ್ಯ ನಗರ ಕಡೆಯಿಂದ ಬಂದ ದ್ವಿಚಕ್ರ ವಾಹನ (ka 21 L 8929) ಪೈಚಾರ್ ಕಡೆಯಿಂದ ಬರುತ್ತಿದ್ದ ಆಲ್ಟೊ ಕಾರಿಗೆ (ka12 p 3780) ಹಳೆಗೇಟು ತಿರುವಿನಲ್ಲಿ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆ ಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳಿಗೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರಿಗೆ ಮನವಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಕ್ಕೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರನ್ನು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ....
ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು ಮೇ. 25 ರಂದು ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯದ ಶ್ರೀ ಚೆನ್ನಕೇಶವ ದೇವರ ದರ್ಶನ ಪಡೆದು ಬೆಂಬಲಿಗರ ಜತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಎನ್.ಎ.ರಾಮಚಂದ್ರ, ಕೃಪಾಶಂಕರ ತುದಿಯಡ್ಕ, ರಾಜೇಶ್ ಅಂಬೆಕಲ್ಲು, ರಂಜಿತ್...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳಿಗೆ ಬೃಹತ್ ಉದ್ಯೋಗ ಮೇಳ ಮೇ28ರಂದು ನಡೆಯಲಿದೆ.ಎನ್ನೆಂಸಿ ಟ್ಯಾಲೆಂಟ್ ಹೈರ್ - 2k24 ಉದ್ಯೋಗ ಮೇಳ ಕೆವಿಜಿ ಕ್ಯಾಂಪಸ್ ನಲ್ಲಿ ನಡೆಯಲಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.ಈ ಬಗ್ಗೆ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಎನ್ ಎಂಸಿ ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ.ಎಂ ,...
Loading posts...
All posts loaded
No more posts