Ad Widget

ಹಳೆಗೇಟು : ಕಾರು ಪಲ್ಟಿ – ಅಪಾಯದಿಂದ ಪಾರು

ಹಳೆಗೇಟು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಪೆರುವೋಡಿ ನಾರಾಯಣ ಭಟ್ ಅವರಿಗೆ ಸುಳ್ಯದಲ್ಲಿ  “ಕೃಷಿಕ ರಕ್ಷಕ” ಪ್ರಶಸ್ತಿ ಪ್ರದಾನ

ಇಂದು ಸುಳ್ಯ ದ ಅಮೃತ ಭವನದಲ್ಲಿ  ನಡೆದ  ಕೃಷಿ ಕೊಳೆರೋಗ ಕುರಿತು  ಸಂವಾದ ಮತ್ತು ಅಭಿನಂದನಾ ಸಮಾರಂಭದಲ್ಲಿ ಅರೆಕಾ ವೈ ಎಲ್ ಡಿ ಸಂಘದ ವತಿಯಿಂದ, ಪೆರುವೋಡಿ ನಾರಾಯಣ ಭಟ್ ಅವರಿಗೆ " ಕೃಷಿಕ ರಕ್ಷಕ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪೆರಾಜೆ ಪ್ರಭಾಕರ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಅಡಿಕೆ ಪತ್ರಿಕೆ ಸಂಪಾದಕರಾದ ಶ್ರೀ...
Ad Widget

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಮಧುಮೇಹ ಸಂಬಂಧಿತ ಕರಪತ್ರ ವಿತರಣೆ

ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಧುಮೇಹ ಸಂಬಂಧಿತ ಸೂಚನೆಗಳ ಕರಪತ್ರವನ್ನು ಮೇ.19ರಂದು ವಿತರಿಸಲಾಯಿತು. ಕರಪತ್ರವನ್ನು ಫಿಸಿಶಿಯನ್ ಹಾಗೂ ಮಧುಮೇಹ ತಜ್ಞರಾದ ಡಾ| ನರಸಿಂಹಶಾಸ್ತ್ರೀ.ಜಿ ವಿತರಣೆ ಮಾಡಿದರು. ಇದರಿಂದ ಮಧುಮೇಹಿಗಳು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಲಿದೆ.

ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಕ್ರೀಡಾಕೂಟ

ಮೇ.26 ರಂದು ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಬೆಳ್ಳಿ ಹಬ್ಬವು  ನಡೆಯಲಿದೆ. ಇದರ ಪೂರ್ವ ಭಾವಿಯಾಗಿ ಸಂಘದ ಸದಸ್ಯರಿಗೆ ಕ್ರೀಡಾಕೂಟ ವನ್ನು ಮೇ.19 ರಂದು ಸುಳ್ಯದ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಸಲಾಯಿತು.ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.

ಮಾಯಿಲ ಕೋಟೆ ಜೀರ್ಣೋದ್ಧಾರ ಬಗ್ಗೆ ತಾಂಬೂಲ ಪ್ರಶ್ನಾ ಚಿಂತನೆ

ಪಂಜ : ಕೂತ್ಕುಂಜ ಗ್ರಾಮದ ಮಾಯಿಲ ಕೋಟೆ ಜೀರ್ಣೋದ್ಧಾರ ಬಗ್ಗೆ ತಾಂಬೂಲ ಪ್ರಶ್ನಾ ಚಿಂತನೆಯು ಸುದರ್ಶನ್ ಪಟ್ಟಾಜೆ ಯವರ ಮನೆಯಲ್ಲಿ ದೈವಜ್ಞರಾದ ಪ್ರಸಾದ್ ಪಾಂಗಣ್ಣಾಯ ರವರು ನಡೆಸಿ ಕೊಟ್ಟರು.  ಮಾಣಿಲ ಕ್ಷೇತ್ರ ಶ್ರೀ ಮೋಹನ್ ದಾಸ ಸ್ವಾಮೀಜಿ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್,ಸದಾಶಿವ ಪಳಂಗಾಯ,ಸುದರ್ಶನ್ ಪಟ್ಟಾಜೆ,ವಿಶ್ವಜಿತ್...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 7 ಬಾರಿ ಶೇ.100 ಫಲಿತಾಂಶ

ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ ಸಮಾಜದ ಅಂಗೀ ಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ.ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 25 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಸತತ 7ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 13 ವಿದ್ಯಾರ್ಥಿ ಶಿಕ್ಷಕಿಯರು...

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಯವರಿಗೆ ಸನ್ಮಾನ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ಚೌದರಿ ಮೇ.18 ರಂದು ಸುಳ್ಯಕ್ಕೆ ಆಗಮಿಸಿದಾಗ ಅವರನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ವತಿಯಿಂದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು, ಹಾರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಯವರು ಪ್ರತಿಷ್ಥಾನದ ಕಾರ್ಯ ಚಟುವಟಿಕೆಗಳ...

ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ.

ದಿ.ನವೀನ್ ರೈ ಸಹ ಭೋಜನ ಮತ್ತು ತಮ್ಮ ಡೈರಿಯ ಕುರಿತು ಮೊದಲ ಭಾರಿಗೆ ಪ್ರಸ್ತಾಪಿಸಿದ ಪ್ರಮುಖರು. ಸುಳ್ಯ: ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರವು ಮೇನಾಲ ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ದಿನಾಂಕ೧೮-೦೫-೨೪ ರಂದು ಜರುಗಿತು. ಸಭಾ ಕಾರ್ಯಕ್ರಮವು ಮೇನಾಲ ಶ್ರೀ ಕೃಷ್ಣ ಭಾಜಾನ ಮಂದಿರದಲ್ಲಿ ಡಾ. ಮನೋಜ್ ಅಡ್ಡಂತಡ್ಕ ಅಧ್ಯಕ್ಷರು...

ಯೋಗಾಸನದಲ್ಲಿ ವಿಶ್ವದಾಖಲೆ  ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ  ನಿಹಾನಿ ವಾಲ್ತಾಜೆ

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಪರಿವೃತ್ತ ಪದ್ಮಸಾನ ದಲ್ಲಿ  01 ಗಂಟೆ 08 ನಿಮಿಷ  10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು...

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ

ಕುಕ್ಕೆ ಸುಬ್ರಹ್ಮಣ್ಯ ಮೇ17: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇದರ ವಿದ್ಯಾರ್ಥಿನಿಯಾದ ಪೂರ್ವಿ ರೈ ಮೈಲೇರಿ ರವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.ಇವರ ಸಾಧನೆಯನ್ನು ಗೌರವಿಸಿ ರವಿಕಕ್ಕೆ ಪದ ಸಮಾಜಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ...
Loading posts...

All posts loaded

No more posts

error: Content is protected !!