Ad Widget

ಅರಂತೋಡು : ಬೈಕ್ – ಕಾರು ಡಿಕ್ಕಿ – ಸವಾರ ಆಸ್ಪತ್ರೆಗೆ ದಾಖಲು

ಅರಂತೋಡು : ಸುಳ್ಯದ ಅರಂತೋಡು ಸೊಸೈಟಿ ಮುಂಭಾಗದಲ್ಲಿ ಇದೀಗ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.

. . . . . . . . .

ಬೈಕ್ ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಆಗಮಿಸುತ್ತಿದ್ದು ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ಚಲಾಯಿಸಲಾಗುತ್ತಿತ್ತು ಗಾಯಗೊಂಡವರನ್ನು ಚೆಂಬು ಮೂಲದ ವ್ಯಕ್ತಿ ಎಂದು ತಿಳಿದುಬಂದಿದ್ದು ಇದೀಗ ಗಾಯಗೊಂಡ ವ್ಯಕ್ತಿಯನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading