Ad Widget

ಒಡಬಾಯಿ : ಮೆಸ್ಕಾಂ ಜೀಪಿಗೆ ಖಾಸಗಿ ಬಸ್ ಡಿಕ್ಕಿ

ಒಡಬಾಯಿ ಸಮೀಪ ಮೆಸ್ಕಾಂ 24*7 ಸರ್ವೀಸ್ ಜೀಪಿಗೆ ಖಾಸಗಿ ಬಸ್ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ.

. . . . . . . . .

ಒಡಬಾಯಿ ಬಳಿ ಕಾಸಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಮೆಸ್ಕಾಂ ಸುಳ್ಯ ಶಾಖೆಯ ಜೀಪಿಗೆ ಡಿಕ್ಕಿ ಹೊಡೆದಿದೆ. ಜೀಪಿನ ಹಿಂಭಾಗ ಜಖಂಗೊಂಡಿದೆ. ಬಸ್ ನ ಮುಂಭಾಗದ ಗಾಜು ಒಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading