ಐವರ್ನಾಡಿನ ಹಸಿಯಡ್ಕ ಸಮೀಪ ರಸ್ತೆ ಬದಿ ಇದ್ದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಕೇಶವ ಹಸಿಯಡ್ಕರವರ ಮನೆಯ ಗೇಟ್ ಸಮೀಪ ರಸ್ತೆ ಬದಿ ಕಾಳಿಂಗ ಸರ್ಪವನ್ನು ನಿಡುಬೆ ಕಾಲೋನಿ ನಿವಾಸಿ ಮಾದೇಶ ಎಂಬವರು ಹಿಡಿದು ಕಾಡಿಗೆ ಕೊಂಡೊಯ್ದು ಬಿಡಲಾಯಿತು.