ಸುಳ್ಯ: ಪರಿಷತ್ ಚುನಾವಣೆ – ಪದವೀಧರರು ಹಾಗೂ ಶಿಕ್ಷಕರಿಂದ ಮತ ಚಲಾವಣೆ amarasuddi - June 3, 2024 at 12:27 Tweet on Twitter Share on Facebook Pinterest Email ಸುಳ್ಯ: ವಿಧಾನ ಪರಿಷತ್ ಚುನಾವಣೆ ಇಂದು ಮುಂಜಾನೆ 8 ಗಂಟೆಯಿಂದ ಪ್ರಾರಂಭವಾಗಿದ್ದು ಮುಂಜಾನೆಯಿಂದಲೇ ಪದವೀಧರರು ಸರತಿ ಸಾಲಿನಲ್ಲಿ ಆಗಮಿಸಿ ಮತಚಲಾವಣೆ ಮಾಡುತ್ತಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಸರತಿ ಸಾಲು ಕಾಣಿಸುತ್ತಿಲ್ಲವಾದರೂ ಮತಚಲಾವಣೆ ಯಶಸ್ವಿಯಾಗಿ ನಡೆಯುತ್ತಿದೆ. . . . . . . . . . Share this:WhatsAppLike this:Like Loading...