
ದ.ಕ.ಲೋಕಸಭಾ ಕ್ಷೇತ್ರ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಒಂದು ಲಕ್ಷಕ್ಕೂ ಮಿಕ್ಕಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷದ ಮೂವತ್ತೆಂಟು ಸಾವಿರದ ಇನ್ನೂರ ಎಂಬತ್ತೆಂಟು ಮತಗಳಿಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ಲಕ್ಷಕ್ಕು ಅಧಿಕ ಮತಗಳ ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಜನ ಕೇಸರಿ ಪಕ್ಷದ ಕೈ ಹಿಡಿದಿದ್ದಾರೆ.


