
ಬೆಂಗಳೂರು: ದೇಶದ ಚುಕ್ಕಾಣಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕದ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿ ಕೆ ಸುರೇಶ್ ರವರನ್ನು ಮಣಿಸುವ ಮೂಲಕ ಡಾ. ಸಿ ಎನ್ ಮಂಜುನಾಥ್ ಸಾಧನೆ ಮಾಡಿದ್ದಾರೆ. ಒಂದು ಲಕ್ಷದ ತೊಂಬತ್ತು ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಹೃದೃರೋಗ ತಜ್ಞರನ್ನು ಚುನಾವಣಾ ಕಣಕ್ಕೆ ಇಳಿಸಿದ್ದ ಬಿಜೆಪಿ ಜನರ ಹೃದಯ ಗೆದ್ದು ವೈದ್ಯರು ಇದೀಗ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
