ಲೋಕಸಭಾ ಚುನಾವಣೆ ದಕ್ಷಿಣ ಕನ್ನಡದಲ್ಲಿ ಮತ್ತೆ ಅಂತರ ಹೆಚ್ಚಿಸಿಕೊಂಡ ಚೌಟ amarasuddi - June 4, 2024 at 11:07 0 Tweet on Twitter Share on Facebook Pinterest Email ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಮೊದಲ ಸುತ್ತಿನಿಂದಲೇ ಅಂತರ ಕಾಯ್ದುಕೊಂಡು ಬಂದಿದ್ದು ಇದೀಗ ತಮ್ಮ ಅಂತರವನ್ನು ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಐವತ್ತು ಸಾವಿರ ಹೆಚ್ಚಿಸಿಕೊಂಡಿದ್ದು ಗೆಲುವಿನ ನಗೆ ಬೀರುವುದು ನಿಚ್ಚಳವಾಗಿದೆ. . . . . . . . . . Share this:WhatsAppLike this:Like Loading...