Ad Widget

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಬಿ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಡೆಪ್ಪಾಜೆ ಫಾರ್ಮ್ ಹೌಸ್ ಮತ್ತು ನರ್ಸರಿ ಮರ್ದಾಳ ಇವರ ಸಹಯೋಗದಲ್ಲಿ ಗಿಡಗಳನ್ನು ಬಹುಮಾನವಾಗಿ ವಿತರಿಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!