Ad Widget

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಪರಿಸರ ದಿನಾಚರಣೆ


ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ, ಗೌರವಾಧ್ಯಕ್ಷರಾದ ತಾಜ್ ಮುಹಮ್ಮದ್ ರವರು ಉಪಸ್ಥಿತರಿದ್ದು ದಿನದ ಮಹತ್ವದ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading