ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗುತ್ತಿಗಾರು ಕ್ರಾಂತಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಯುವಕ ಮಂಡಲದ ವಠಾರದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಗ್ರಾಮ ಪಂಚಾಯತು ಸದಸ್ಯರಾದ ವೆಂಕಟ್ ವಳಲಂಬೆ,, ಕೊಲ್ಲಮೊಗ್ರ ಗ್ರಾಮ ಪಂಚಾಯತು ಕಾರ್ಯದರ್ಶಿಯಾದ ಮೋಹನ ಕೆ ಮತ್ತು ಗುತ್ತಿಗಾರು ಒಕ್ಕೂಟದ ಅಧ್ಯಕ್ಷರಾದ ಅಜಿತ್ ಬಾಕಿಲ ಹಾಗೂ ಘಟಕದ ಸಂಯೋಜಕರಾದ ಲೋಕೇಶ್ವರ ಡಿ.ಆರ್ ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ದೀಕ್ಷಿತ್ ಏನ್ ಎಲ್, ಓಂಕಾರ. ಡಿ.ಆರ್ ಜಗದೀಶ ಪಿಎಸ್ ಮತ್ತು ದಾಮೋದರ ನೂಜಾಡಿ ಯವರು ಉಪಸ್ಥಿತರಿದ್ದರು.
- Tuesday
- December 3rd, 2024