ಸೈoಟ್ ಜೋಸೆಫ್ ಶಾಲೆ ಎಸ್ ಎಸ್ ಎಲ್ ಸಿ ಶೇ 100 ಫಲಿತಾಂಶ



ಸುಳ್ಯ ಸೈಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗೆ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮರುಮೌಲ್ಯ ಮಾಪನದಲ್ಲಿ ಶೇ.100 ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ 111  ವಿದ್ಯಾರ್ಥಿಗಳಲ್ಲಿ ಒಬ್ಬರು ಅನುತ್ತೀರ್ಣರಾಗಿ ಶೇ.99.9 ಫಲಿತಾಂಶ ಬಂದಿತ್ತು.
ಬಳಿಕ ಮರುಮೌಲ್ಯಮಾಪನದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading