Ad Widget

ಪಂಜ: ಕಾಂಗ್ರೆಸ್ ನಾಯಕರ ದಬ್ಬಾಳಿಕೆ ವಿರೋಧಿಸಿ- ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ನಾಯಕರ ದಬ್ಬಾಳಿಕೆ ವಿರೋಧಿಸಿ-ಬೃಹತ್ ಪ್ರತಿಭಟನೆಯು ಜೂ.8 ಪಂಜದಲ್ಲಿ ನಡೆಯಿತು.

. . . . . . . . .

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ನಿರಂತರ ದಬ್ಬಾಳಿಕೆ ವಿರುದ್ಧ ಭಾಜಪಾ ಹಾಗೂ ಪರಿವಾರ ಸಂಘಟನೆಯ ಎಲ್ಲಾ ಕಾರ್ಯಕರ್ತರಿಂದ  ರಂದು ಬೃಹತ್ ಪ್ರತಿಭಟನೆ ಪಂಜ ಪೇಟೆಯಲ್ಲಿ ಜರುಗಿತು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading