ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆ ಚೆಂಬು ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಸತತವಾಗಿ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಗಳಾಗಿ ನರೇಂದ್ರ ದಾಮೋಧರ್ ದಾಸ್ ಮೋದಿ ಪದಗ್ರಹಣ ಹಿನ್ನಲೆಯಲ್ಲಿ  ಚೆಂಬು ಗ್ರಾಮದ ಬಾಲಂಬಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೂ.9ರಂದು ವಿಜಯೋತ್ಸವ ಆಚರಿಸಿದರು.

. . . . . . . . .

ಈ ಸಂದರ್ಭದಲ್ಲಿ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಬಿಜೆಪಿ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀನಿವಾಸ ನಿಡಿಂಜಿ ಸೇರಿದಂತೆ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading