ಕನಕಮಜಲು : ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆಗಳ ತೆರವು – ಗ್ರಾಮಸ್ಥರ ಸಹಕಾರ amarasuddi - June 10, 2024 at 11:58 0 Tweet on Twitter Share on Facebook Pinterest Email ಕನಕಮಜಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆ ಕೊಂಬೆ ಗಳನ್ನು ತೆರವುಗೊಳಿಸಲಾಯಿತು. ಮೆಸ್ಕಾಂ ಸಿಬ್ಬಂದಿಗಳ ಜತೆ ಕನಕಮಜಲು ಯುವಕ ಮಂಡಲದ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸಿದರು. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026