
ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಪೂಜಾ.ಬಿ.ಎನ್ 2023-24ನೇ ಸಾಲಿನಲ್ಲಿ ನಡೆದ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಎನ್.ಎಂ.ಎಂ.ಎಸ್ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಪಡೆದಿರುತ್ತಾರೆ.
ಇವರು ಮರ್ಕಂಜ ಗ್ರಾಮದ ನಿತ್ಯಾನಂದ ಭೀಮಗುಳಿ ಹಾಗೂ ಶ್ರೀಮತಿ ಚಿತ್ರಾವತಿ ದಂಪತಿಗಳ ಪುತ್ರಿ