Ad Widget

ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ! ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿಗಳು




ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಕಾಡನೆ ಪ್ರತ್ಯಕ್ಷವಾದ ಘಟನೆ ಜೂ. 11 ರ ರಾತ್ರಿ ಇಂಜಾಡಿ ಮಹಾಮಾಯ ರೆಡಿಸೆನ್ಸಿ ಎದುರು ಕಂಡುಬಂದಿದೆ.

. . . . . . . . .

ರಾತ್ರಿ 7.30ರ ಸುಮಾರಿಗೆ ಕಾಡಾನೆ ಇರುವುದನ್ನು ಸಾರ್ವಜನಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸುಬ್ರಹಣ್ಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಪಟಾಕಿ ಸಿಡಿಸಿ ಆನೆಯನ್ನು ಕಾಡಿನೊಳಗೆ ಕಳಿಸುವ ಪ್ರಯತ್ನ ಮಾಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ  ವಲಯ ಅರಣ್ಯ ಅಧಿಕಾರಿ ವಿಮಲ್ ಬಾಬು, ಹಾಗೂ ಉಪ ವಲಯ ಅರಣ್ಯ ಅಧಿಕಾರಿ  ಮನೋಜ್, ಅರಣ್ಯ ರಕ್ಷಕ ಅಶೋಕ್, ಹಾಗೂ ಅರಣ್ಯ ವೀಕ್ಷಕರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading