Ad Widget

ನಾಳೆ (ಜೂ.15)ವಿವಿಧೆಡೆ ವಿದ್ಯುತ್ ವ್ಯತ್ಯಯ



ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಲ್ಲುಗುಂಡಿ ಪೀಡರಿನ ಕೇಬಲ್‌ನ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಡಿಪ್ಲೊ, ತೋಡಿಕಾನ, ಕಲ್ಲುಗುಂಡಿ ಫೀಡರುಗಳಲ್ಲಿ ಜೂ.15 ರಂದು ಬೆಳಿಗ್ಗೆ 9:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!