Ad Widget

ಮೇನಾಲ : ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ



ಅಜ್ಜಾವರ ಗ್ರಾಮದ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯ ಬಡ ಹತ್ತು ಜನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಪುಸ್ತಕವನ್ನು ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲರವರ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ಕನಕ ಟೀಚರ್, ಲತಾ ಮೇಡಂ, ಉಷಾ ಮೇಡಂ ಮತ್ತು ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!