Ad Widget

ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ

ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅತಿಥಿಗಳನ್ನು ಸ್ವಾಗತಿಸಿದರು . ಯೋಗ ಶಿಕ್ಷಕ ಚಂದ್ರಶೇಖರ್ ಎನ್ . ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಹಲವರು ಶಿಬಿರಾರ್ಥಿಗಳು ಭಾಗವಹಿಸಿದರು .ಸರಳಪ್ರಾಣಾಯಾಮ , ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಪ್ರಯೋಜನಗಳನ್ನು ವಿವರಿಸಲಾಯಿತು .

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!