Ad Widget

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನ ವಿತರಣೆ

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ ಅಬೂಬಕರ್ ತೋಟತ್ತಿಲ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.200,000/- (ರೂಪಾಯಿ ಎರಡು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಜೂ 20ರಂದು ಅಬೂಬಕರ್ ತೋಟತ್ತಿಲ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಶೆಟ್ಟಿ, ಸುಳ್ಯ ಶಾಖೆಯ ಪ್ರಬಂಧಕರಾದ ವಿನೋದ್ ಕುಮಾರ್ ಎ, ಸಂತೋಷ್ ಪಿ, ಸೀನಿಯರ್ ಮ್ಯಾನೇಜರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!