ಗೋಳ್ಯಾಡಿ ಗುರುಪ್ರಸಾದ್ ನಿಧನ amarasuddi - June 22, 2024 at 12:06 0 Tweet on Twitter Share on Facebook Pinterest Email ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿ। ಕುಶಾಲಪ್ಪ ಎಂಬವರ ಪುತ್ರ ಗುರುಪ್ರಸಾದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ಪ್ರಾಯವಾಗಿತ್ತು. ಮೃತರು ತಾಯಿ, ಪತ್ನಿ, ಒಂದು ಗಂಡು, ಒಂದು ಹೆಣ್ಣು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. . . . . . Share this:WhatsAppEmailLike this:Like Loading...