- Wednesday
- April 2nd, 2025

ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಚಿಕ್ಕಬಳ್ಳಾಪುರದ "ಸಂಕಲ್ಪ" ತಂಡ ಹಾಗೂ ಡಾ.ಕಿಶನ್ ರಾವ್ ಬಾಳಿಲ ಇವರು ಜೊತೆಯಾಗಿ ಶಾಲೆಯ ಅಗತ್ಯ ಸಾಮಾಗ್ರಿಗಳನ್ನು ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಚಿಕ್ಕಬಳ್ಳಾಪುರದ ಸಂಕಲ್ಪ ಬಳಗವು ಚಿಕ್ಕಬಳ್ಳಾಪುರದ ಹತ್ತಾರು ಗ್ರಾಮೀಣ ಶಾಲೆಗಳಿಗೆ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿದೆ. ಈ ತಂಡದಲ್ಲಿ ವೈದ್ಯರುಗಳಾದ ಡಾ.ಭಾಸ್ಕರ ಬೆಂಗಳೂರು,...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಗ್ರಾಮ ಪಂಚಾಯತ್ ಗುತ್ತಿಗಾರು ಅನುಮತಿಯೊಂದಿಗೆ, ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಕುಮಾರ್ ಚಾರ್ಮಾತ ಇವರ ಮೇಲುಸ್ತುವಾರಿಯೊಂದಿಗೆ ಮಾಡಲಾಯಿತು. ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಮೊದಲಿಗೆ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳೊಂದಿಗೆ ಎಸ್ ಡಿ ಎಂ ಸಿ ರಚನೆ...

ಕಾಂಕ್ರೀಟೀಕರಣಗೊಂಡ ದೇವಚಳ್ಳ ಗ್ರಾಮದ ದೇವ ಕಾಲೋನಿ ರಸ್ತೆ ಉದ್ಘಾಟನೆ ಇಂದು ನೆರವೇರಿತು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು ಮತ್ತು ಸಂಜೀವಿನಿ ಒಕ್ಕೂಟದ ತಾರಾ ರವೀಂದ್ರ ಅಡ್ಡನಪಾರೆ ನೆರವೇರಿಸಿದರು. ಕಾಲೋನಿಯ ಹಿರಿಯರಾದ ಬಾಬು ದೇವ ತೆಂಗಿನ ಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಪಿಡಿಓ ಗುರುಪ್ರಸಾದ್, ರಾಮಚಂದ್ರ ದೇವ, ಕುಸುಮಾಧರ...

ಭಾರತೀಯ ಜನತಾ ಪಾರ್ಟಿಯ ಸುಳ್ಯಮಂಡಲದ ನೂತನ ಕಾರ್ಯಾಲಯವು ಆಯುರ್ವೇದಿಕ್ ಕಾಲೇಜಿನ ಬಳಿಯ ನಿವೇಶನದಲ್ಲಿ ಜೂನ್ 24ರಂದು ಉದ್ಘಾಟನೆಗೊಳ್ಳಲಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪನವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಯಡಿಯೂರಪ್ಪನವರು ಜೂನ್ 23 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ಜೂನ್ 24ರಂದು ಧರ್ಮಸ್ಥಳದ ಬೆಳಗಿನ ಪೂಜೆಯಲ್ಲಿ ಭಾಗವಹಿಸಿ ನಂತರ...

ದೇವಚಳ್ಳ ಗ್ರಾಮದ ದೇವ ಪಡ್ಪು ದಿ.ಆನಂದ ಗೌಡರ ಧರ್ಮಪತ್ನಿ ನಾಗಮ್ಮ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ಪುತ್ರಿಯರಾದ ಲಲಿತ ದೇವರಾಜ್ ಚಿಕ್ಕಮಗಳೂರು, ಶಶಿ ಕಲಾ ತಿರುಮಲೇಶ್ವರ ಬೊಳ್ಳೂರು, ಹಿತಾಕ್ಷಿ ಚೆನ್ನಕೇಶವ ಚಿಕ್ಕಮಗಳೂರು, ಸುಮತಿ ಚಂದ್ರಶೇಖರ ಗಟ್ಟಿಗಾರು, ಜಯಶ್ರೀ...

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ,ಸಂಸ್ಥೆ ಯ ಬೆಳ್ಳಿ ಹಬ್ಬ ಆಚರಣಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗದಿಂದಾಗುವ ಆರೋಗ್ಯ ಮಾಹಿತಿ ಮತ್ತು ಯೋಗ ಪ್ರಾತ್ಯಕ್ಷತೆಯು ಜಟ್ಟಿಪಳ್ಳದ ಯುವಸದನ ದಲ್ಲಿ ಜರುಗಿತು..ಡಾ. ಅನುಷಾ ಮಡಪ್ಪಾಡಿ ಯವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿವಿಧ ಯೋಗಾಸನ...