
ಕಲ್ಲುಂಗುಂಡಿ: ಶೌರ್ಯ ವಿಪತ್ತು ನಿರ್ವಹಣಾ ಘಟಕ ಐದನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಲೇಡಿ ಕ್ವೆಶ್ಚನ್ ಆಸ್ಪತ್ರೆ ಮತ್ತು ರೆಡ್ ಕ್ರಾಸ್ ಸಂಸ್ಥೆ ಸಹಯೋಗದಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಶೋಕ ಚಿದಾನಂದ ದೇವಿಪ್ರಸಾದ್ ಸವಿತಾ ತಾರಾ ಹಾಗೂ ವಿಶಾಲಾಕ್ಷಿ ಯವರು ರಕ್ತದಾನ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು .