- Thursday
- April 3rd, 2025

ಗುತ್ತಿಗಾರು ಗ್ರಾಮದ ವಳಲಂಬೆ ಮಣಿಯಾನ ಪುರಾಳಬದಿ ಶ್ರೀ ಶಂಖಚೂಡ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಜೂ.20 ರಂದು ಶಶಿಧರನ್ ಮಾಂಗಾಡು ದೈವಜ್ಞರು ಮತ್ತು ನೀಲೇಶ್ವರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಪ್ರಶ್ನಾಚಿಂತನೆ ನಡೆಯಿತು. ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ಜೂ.26 ರಂದು ಬೆಳಿಗ್ಗೆ ಸರ್ಪಸಂಸ್ಕಾರ ನಡೆಯಲಿದೆ. ಜೂ.29. ರಂದು ಬೆಳಿಗ್ಗೆ ಗಣಹೋಮ,ಶಾಂತಿ ಹೋಮ, ಆಶ್ಲೇಷ...

ಕುರುಂಜಿ ಗುಡ್ಡೆ ನಿವಾಸಿ ಕುಮಾರ (36)ಎಂಬವರು ಜೂ. 23 ಮಧ್ಯಾಹ್ನ ದಿಂದ ಕಾಣೆ ಯಾಗಿರುತ್ತಾರೆ. ಇಂದು ಬಸ್ಮಡ್ಕ ಹೊಳೆ ದಡದಲ್ಲಿ ಈತನ ಚಪ್ಪಲಿ ಸಿಕ್ಕಿದ್ದು ಹೊಳೆಗೆ ಬಿದ್ದಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು ಮನೆಯವರು ಪೊಲೀಸರಿಗೆ ದೂರು ನೀಡಿರುತ್ತಾರೆ. ಈ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಿದರೇ 7899677259 ದೂರವಾಣಿ ಸಂಖ್ಯೆ ಅಥವಾ. ಪೋಲೀಸ್ ಸ್ಟೇಷನ್ ಸಂಪರ್ಕಿಸಲು ಮನೆಯವರು...

ಕಲ್ಲುಂಗುಂಡಿ: ಶೌರ್ಯ ವಿಪತ್ತು ನಿರ್ವಹಣಾ ಘಟಕ ಐದನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಲೇಡಿ ಕ್ವೆಶ್ಚನ್ ಆಸ್ಪತ್ರೆ ಮತ್ತು ರೆಡ್ ಕ್ರಾಸ್ ಸಂಸ್ಥೆ ಸಹಯೋಗದಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಶೋಕ ಚಿದಾನಂದ ದೇವಿಪ್ರಸಾದ್ ಸವಿತಾ ತಾರಾ ಹಾಗೂ ವಿಶಾಲಾಕ್ಷಿ ಯವರು ರಕ್ತದಾನ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷರು ಹಾಗೂ...

ಸುಬ್ರಹ್ಮಣ್ಯ ಜೂನ್ 22 : ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏನೆಕಲ್ ಸರಕಾರಿ ಪ್ರೌಢಶಾಲೆಯ 2023-24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಆರ್ಥಿಕವಾಗಿ ಹಿಂದುಳಿದ ಐದು ಮಂದಿ ವಿದ್ಯಾರ್ಥಿಗಳಿಗೆ ಶನಿವಾರ ಶಿಷ್ಯವೇತನವನ್ನು ವಿತರಿಸಲಾಯಿತು.ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾl ಎ.ಎ ತಿಲಕ್ ಹಾಗೂ...

ಆಲೆಟ್ಟಿ : ಸ.ಕಿ.ಪ್ರಾ.ಶಾಲೆ ಪೈಂಬಚ್ಚಾಲು ಇದರ ಹಳೆ ವಿದ್ಯಾರ್ಥಿಗಳ ನೂತನ ಸಮಿತಿಯನ್ನು ರಚನೆಯು , ಜೂ.23 ರ ಆದಿತ್ಯವಾರ ರಚಿಸಲಾಯಿತು. ನೂತನ ಸಮಿತಿ ಅಧ್ಯಕ್ಷರಾಗಿ ನಿಸಾರ್.ಟಿ. ಎಂ , ಉಪಾಧ್ಯಕ್ಷರಾಗಿ ಮುಈನುದ್ದೀನ್ ಕೆ.ಎಂ., ಪ್ರ.ಕಾರ್ಯದರ್ಶಿ ಅನಸ್.ಪಿ ಎ ಜೊತೆ ಕಾರ್ಯದರ್ಶಿ: ತಮೀಂ ಟಿ. ಐ ,ಕೋಶಾಧಿಕಾರಿ: ಮುನೀರ್ ಸಿ. ಎ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಾಲೆಯ...

ಬೊಳುಬೈಲ್ ನಿಂದ ಪಿಲಿಕೋಡಿ ವರೆಗೆ ದೇವರಗುಂಡ ಪೀಡರ್ ಹಾದುಹೋಗುವಲ್ಲಿ ವಿದ್ಯುತ್ ಲೈನ್ ಗೆ ತಾಗುತ್ತಿರುವ ಮರದ ಗೆಲ್ಲುಗಳ ತೆರವುಗೊಳಿಸುವ ಕಾರ್ಯ ಜೂ.23 ರಂದು ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳಿಗೆ ಪಿಲಿಕೋಡಿ ಭಾಗದ ಬಳಕೆದಾರರು ಸಹಕಾರ ನೀಡಿದರು.

ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ 10 ಆಳಕ್ಕೆ ಬಿದ್ದ ಘಟನೆ ಕಲ್ಮಡ್ಕದಿಂದ ವರದಿಯಾಗಿದೆ. ಕಲ್ಮಡ್ಕ ತಿರುವಿನಲ್ಲಿ ಬೈಕೊಂದು ಸವಾರನ ನಿಯಂತ್ರಣ ತಪ್ಪಿ ಗುಂಡಿಗೆ ಮಗುಚಿ ಬಿದ್ದಿದೆ. ಆದರೆ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಬಿಜೆಪಿ ರಾಷ್ಟ್ರೀಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿದ್ದು ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿದ್ದು ಮಾಜಿ ಮುಖ್ಯಮಂತ್ರಿಗಳನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಶಾಲು ಹೊದಿಸಿ ಹೂ ಗುಚ್ಚ ನೀಡಿ ಆತ್ಮಿಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಜೊತೆಗಿದ್ದರು. ಪೂಜಾ ಕಾರ್ಯ ಮುಗಿದ...

All posts loaded
No more posts