- Thursday
- April 3rd, 2025

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರಂತೋಡು ಎಲ್ಪುಕಜೆ ಎಂಬಲ್ಲಿ ರಾತ್ರಿ ಸುಮಾರು 3 ಗಂಟೆ ವೇಳೆಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. 5 ಗಂಟೆವರೆಗೆ ಒಂದು ಕಿಲೋಮೀಟರ್ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದು ಸ್ಥಳಕ್ಕೆ ಬಂದ ದೀಪಕ್ ಎಲೆಕ್ಟ್ರಿಕಲ್ ನವರು ಕ್ರೇನ್ ಬಳಸಿ ಮರ ತೆರವು ಮಾಡಿ ಸಂಚಾರ ಸುಗಮಗೊಳಿಸಿದರು....

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಜೂ.22ರಂದು ವಿದ್ಯಾಸಂಸ್ಥೆಯ ಸ್ಥಾಪಕರ ದಿನಾಚರಣೆಯಂದು ರಚಿಸಲಾಯಿತು.ವಿದ್ಯಾಸಂಸ್ಥೆಯ ಸ್ಥಾಪಕರಾದ ದಿ. ಉಪೇಂದ್ರ ಕಾಮತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನಡೆದ ಸ್ಥಾಪಕರ ದಿನಾಚರಣೆಯಂದು ಶಾಲಾ ಸಂಚಾಲಕರಾದ ಕೆ. ಸುಧಾಕರ ಕಾಮತ್ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು.ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನ....