Ad Widget

ಎಲಿಮಲೆ : ಮಾದಕ ವಸ್ತು ವಿರೋಧಿ ದಿನಾಚರಣೆ



ಜೂ 26 ರಂದು ಎಲಿಮಲೆ ಪ್ರೌಢಶಾಲೆ ಯಲ್ಲಿ ‘ಮಾದಕ ವಸ್ತು ವಿರೋಧಿ ದಿನ’ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾದಕ ವ್ಯಸನೆ ಎಂದರೇನು, ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ವ್ಯಸನ ಮುಕ್ತ ದೇಶವನ್ನಾಗಿಸಲು ವಿದ್ಯಾರ್ಥಿಗಳ ಪಾತ್ರವನ್ನು ಮನವರಿಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಿಕ್ಷೇತರ- ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading