- Thursday
- November 21st, 2024
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಚಾರ್ಟರ್ ನೈಟ್ ಸಮಾರಂಭವು ಜುಲೈ 01 ಸೋಮವಾರದಂದು ಏನೇಕಲ್ಲು ಸಂತೃಪ್ತಿ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿರುವುದು.ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ದ್ವಿತೀಯ ಉಪರಾಜ್ಯಪಾಲರಾದ ಹೆಚ್. ಎಂ. ತಾರಾನಾಥ್ ನೆರವೇರಿಸಿಕೊಡಲಿರುವರು. ಚಾರ್ಟರ್ ನೈಟ್ ಕಾರ್ಯಕ್ರಮವನ್ನು...
ಜೂ. 29ರಂದು ಸುಳ್ಯ ಸಿ ಎ ಬ್ಯಾಂಕ್ ಆಂತರಿಕ ಲೆಕ್ಕಪರಿಶೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ರಸಾದ್ ಎಸ್ ಇವರ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ ಎ ಬ್ಯಾಂಕ್ ನ ಶ್ರೀ ಎ ಎಸ್ ವಿಜಯಕುಮಾರ್ ಸಭಾಭವನದಲ್ಲಿ ಇಂದು ನಡೆಯಿತು. ಶಿವಪ್ರಸಾದ್ ಎಸ್ ಇವರು 1991 ರಲ್ಲಿ ಸಿ ಎ ಬ್ಯಾಂಕ್ ನಲ್ಲಿ ಗುಮಾಸ್ತನಾಗಿ ಸೇರ್ಪಡೆಗೊಂಡು...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗ್ರಾಮಸಭೆಯು ಜೂ.29 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.ಗ್ರಾ.ಪಂ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರಾದ ದಿವಾಕರ ಮುಂಡಾಜೆ, ಬಿಂದು.ಪಿ, ಶಿಲ್ಪಾ ಕೊತ್ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆಯ ಅರಬಣ್ಣ ಪೂಜಾರ್ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.ಗ್ರಾಮ ಸಭೆಯಲ್ಲಿ ರಸ್ತೆ, ಚರಂಡಿ...
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್ ಇವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಕಚೇರಿಯಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿತು.ಈ ಸಂದರ್ಭದಲ್ಲಿ ಅಕಾಡೆಮಿಯ ಮುಂದಿನ ಕಾರ್ಯಗಳು ಹಾಗೂ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಶ್ರೀ...
ಮೊನ್ನೆ ಮೊನ್ನೆ ಪೆಟ್ರೋಲ್ ಡಿಸಿಲಿಗೆ 3 ರೂಪಾಯಿ ದರ ಹೆಚ್ಚಳವಾದಾಗ ಬೀದಿಗಿಳಿದ ಬಿಜೆಪಿ ಸೈನ್ಯಕ್ಕೆ ಇದೀಗ ಜಿಯೋ ಸೇವಾದರ ರಿಚಾರ್ಜ್ ಶೇಕಡ 12 ರಿಂದ 27ಕ್ಕೆ ಏರಿಕೆ ಮಾಡಿರುವುದು ಮಾತ್ರವಲ್ಲದೆ ಅದರ ಬೆನ್ನಲ್ಲೇ ಏರ್ಟೆಲ್ ರಿಚಾರ್ಜ್ ದರ ಕೂಡ ಏರಿಕೆ ಆಗಿರುವುದು ಕಣ್ಣಿಗೆ ಕಾಣದೆ ಇರುವುದು ತೀರ ಸೂಚನೀಯವಾಗಿದೆ, ಬಿಜೆಪಿಗರು ಈ ಸೇವಾದರ ಏರಿಕೆ ಕುರಿತು...
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2024-25ರ ಸಾಲಿನ ಶೈಕ್ಷಣಿಕ ವರ್ಷದ ' ಶಾಲಾ ಸಂಸತ್ ಮಂತ್ರಿಮಂಡಲದ ಪದಗ್ರಹಣ ' ಸಮಾರಂಭವು ಜೂ.28 ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ...
ಸಮಾಜದಲ್ಲಿ ಸಾಧಕರು, ನಾಯಕರಾಗುವ ಮೊದಲು ವಿದ್ಯಾರ್ಥಿ ಹಂತದಲ್ಲಿ ಸಮಯ ಪ್ರಜ್ಞೆ, ಸೂಕ್ತ ನಿರ್ಧಾರ, ಜವಾಬ್ದಾರಿ ಮೊದಲಾದ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ. ಉತ್ತಮ ಚಟುವಟಿಕೆಗಳನ್ನು ಧನಾತ್ಮಕ ಕಲಿಕೆಗೆ ಪೂರಕವಾಗಿ ಸಂಘಟಿಸಿ ಎಂದು ಸುಳ್ಯದ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾoಶುಪಾಲರಾದ ಡಾ. ಲೀಲಾಧರ್ ಡಿ ವಿ ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ...