- Sunday
- April 20th, 2025

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಬಂಧಿತ ಆರೋಪಿ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ...

ಆಲೆಟ್ಟಿ ಗ್ರಾಮದ ಕುದ್ಕುಳಿ ಎಂಬಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮತ್ತಾಗಿ ಜಾರಿ ಬಿದ್ದು ಮೈ ಮೇಲೆ ಬಿಸಿ ನೀರು ಚೆಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತ ಪಟ್ಟಿರುವ ಘಟನೆ ವರದಿಯಾಗಿದೆ.ಮೃತಪಟ್ಟ ಯುವತಿ ಆಲೆಟ್ಟಿಯ ಕುದ್ಕುಳಿ ದಿ.ಸುಬ್ರಾಯ ರವರ ಪುತ್ರಿ ಕು.ರೇಖಾ (35)ಎಂದು ತಿಳಿದು ಬಂದಿದೆ.ಕಳೆದ ಒಂದು...

ಪೋಲೀಸ್ ಠಾಣೆಗೆ ನಮ್ಮ ಸಂಘಟನೆಯ ವತಿಯಿಂದ ನೀಡಿದ ದೂರುಗಳಿಗೆ, ನಾವು ನೀಡಿದ ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೊಲೀಸರಿಗೆ ಮಾಹಿತಿ ನೀಡುವುದಿಲ್ಲ. ದೈವವೇ ನಮಗೆ ನ್ಯಾಯ ಕೊಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡದ ಕಾರ್ಯಕರ್ತರು ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಜೂ.19 ರಂದು ಬೆಳಗ್ಗೆ ಸುಳ್ಯದ ಕಲ್ಕುಡ ದೈವಸ್ಥಾನಕ್ಕೆ...

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಸುಳ್ಯ ಕಮಿಟಿ “ಬಿ” ಇದರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ವಿ.ಜಿ.ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಭಾಗಮಂಡಲದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಹಿರಿಯ ವಿದ್ಯಾರ್ಥಿಗೆ ಸನ್ಮಾನ ಸಮಾರಂಭವು ಜೂ .15ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ಮಾರ್ಟ್ ಕ್ಲಾಸ್‌ನ್ನು ಉದ್ಘಾಟಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯಕೇಶನ್(ರಿ) ಸುಳ್ಯ ಕಮಿಟಿ...

ಪುತ್ತೂರು: 2023-24 ನೇ ಸಾಲಿನ 10 ನೇ ತರಗತಿಯಲ್ಲಿ ಶೇಕಡ 98, ಪಿಯುಸಿಯಲ್ಲಿ ಶೇಕಡ 100 ಫಲಿತಾಂಶವನ್ನು ನೀಡಿದ ಪ್ರಗತಿ ಎಜುಕೇಶನಲ್ ಫೌಂಡೇಶನ್ (ರಿ.) ಇದರ ಅಧೀನದಲ್ಲಿ ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಕಲಿಕೆಯಲ್ಲಿ ಹಿಂದುಳಿದು ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕೆಂಬ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು...

ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಚುನಾವಣೆಯು ಮಂಗಳವಾರ ನಡೆಯಿತು. ಪ್ರಜಾಪ್ರಭುತ್ವದ ರೀತಿಯಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನವು ನಡೆಯಿತು. ಆಧುನಿಕ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿದರು. ವಿದ್ಯಾರ್ಥಿ ಸಂಘದ ನಾಯಕಿಯಾಗಿ 10ನೇ ತರಗತಿಯ ಏಂಜಲ್ ಜೆ ಹಾಗೂ ಉಪನಾಯಕರಾಗಿ...

ಪ್ರತಿ ವರ್ಷ ಜೂನ್ 19ರಂದು ವಿಶ್ವ ಸಿಕಲ್ ಸೆಲ್ ದಿನ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆ ಆಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ,...

ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಹಾಲ್ ನಲ್ಲಿ ಜೂನ್ 21 ಶುಕ್ರವಾರದಂದು ಸಂಜೆ 6 ಗಂಟೆಗೆ ಯೋಗ ದಿನಾಚರಣೆಯ ಅಂಗವಾಗಿ "ಯೋಗ ಉತ್ಸವ " ಕಾರ್ಯಕ್ರಮ ನಡೆಯಲಿದೆ . ಅಂತಾರಾಷ್ಟ್ರೀಯ ಯೋಗಪಟು ತೃಪ್ತಿ . ಎನ್ . ಇವರಿಂದ ಯೋಗಾಸನ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಲಿದೆ . ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ...

ಗುತ್ತಿಗಾರಿನ ಸ್ವಾತಿ ಕಾಂಪ್ಲೆಕ್ಸ್ ನಲ್ಲಿ ಪ್ರತಿದಿನ ಸಂಗೀತ ತರಗತಿ ಆರಂಭಗೊಳ್ಳಲಿದ್ದು, ಜೂ.16 ರಂದು ಸುಬ್ರಮಣ್ಯ ಭಟ್ ಎಂ. ಉದ್ಘಾಟನೆ ನೆರವೇರಿಸಿದರು. ಪ್ರತಿ ಆದಿತ್ಯವಾರ ಅಪರಾಹ್ನ 2:30 ರಿಂದ ಸಂಗೀತ ತರಗತಿ ನಡೆಯಲಿದ್ದು ಸಂಗೀತ ಗುರುಗಳಾದ ಅನುಷಾಲಕ್ಷ್ಮಿ ಅಡಿಕೆಹಿತ್ತಿಲು ತರಬೇತಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಶೇಖರಯ್ಯ, ಶ್ರೀಮತಿ ಸುಶೀಲಾ, ಅನುಷಾಲಕ್ಷ್ಮಿ ಅಡಿಕೆಹಿತ್ತಿಲು, ಕೆ.ಶಕುಂತಲಾ ಭಟ್, ಶಿವಶಂಕರಿ ಹಾಗೂ...

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಬಿಟ್ಟಿ ಭಾಗ್ಯಗಳನ್ನು ನೀಡಲು ಇದೀಗ ಪೆಟ್ರೋಲ್ ಡೀಸೆಲ್ ಮೇಲೆ ದರವನ್ನು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸವಾಗುತ್ತಿದೆ ಎಂದು ಬಿಜೆಪಿ ಮಂಡಲ ಸಮಿತಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಹೇಳಿದರು. https://youtu.be/wPCpBm-EX0w?si=iyO6awbTWUxNYO6j ಸುಳ್ಯ ಹಳೆ ಬಸ್ಸು ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕಿ...

All posts loaded
No more posts