- Sunday
- April 20th, 2025

ಸುಬ್ರಹ್ಮಣ್ಯ, ಜೂನ್ 16: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನ ಗೊಂಡಿರುವುದಲ್ಲದೆ ಪಕ್ಕದ ಹರಿಯುತ್ತಿರುವ ನದಿಯ ಭಾಗಗಳಲ್ಲಿ ಕೂಡ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆ ಗೊಂಡಿರುತ್ತದೆ. ಇದನ್ನು ಮನಗಂಡ ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಯಿತು. ಮೊದಲಿಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಶಾಲಾ ಗವರ್ನರ್ ಗೆ ನಾಮಪತ್ರ ಸಲ್ಲಿಸಿದರು. ಮರುದಿನ ನಾಮಪತ್ರ ಹಿಂಪಡೆಯಲು ಆವಕಾಶ ಕಲ್ಪಿಸಲಾಯಿತು. ನಂತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ದಿನಾಂಕ 14-6-2024 ರಂದು...

ಉಚಿತ ಉಚಿತ ಎಂದ ಸರಕಾರದ ನಿಲುವು ಈಗ ಬೆಲೆ ಏರಿಕೆ ಖಚಿತ ಖಚಿತ ಖಚಿತ. ಕಳೆದ ವರುಷ ಬಡವರ ಸರಕಾರ ಎಂದು ಪ್ರಚಾರ ಪಡೆದು ಅಧಿಕಾರಕ್ಕೆ ಬಂದ ಈ ಸರಕಾರ ಈಗ ಏಕಾಏಕಿ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಬರೆಎಳೆದಿದೆ. ಹಿಂದಿನ ಬಾಗಿಲಿನಿಂದ ಕದ್ದು ಎದುರು ಬಾಗಿಲಿನಿಂದ ಉಚಿತವಾಗಿ ಕೊಡುವ ನಾಟಕವನ್ನು ಮಾಡುತ್ತ...

ಪುತ್ತೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ಬಾಲಕೃಷ್ಣ ಆಚಾರ್ಯ ಜೂ.13ರಂದು ಕೆಲ ಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ದಮಯಂತಿ, ಪತ್ನಿ ಕಾವ್ಯ, ಪುತ್ರಿ ನಿದ್ವಿಕಾ, ಸಹೋದರ ಹಾಲೆಮಜಲಿನಲ್ಲಿ ಸುದ್ದಿ ವಿತರಕರಾಗಿರುವ ವಿಜಯಕುಮಾರ್, ಸಹೋದರ ಯತೀಶ್, ಸಹೋದರಿ ಶ್ರೀಮತಿ ಉಷಾ ಹಾಗೂ ಕುಟುಂಬಸ್ಥರು ಹಾಗೂ...

ಅಪ್ಪ ಎಂದರೆ ಜಗವು ಸ್ನೇಹ ಅಕ್ಕರೆಯ ಪ್ರತಿರೂಪವೂ..... ಮಕ್ಕಳ ಪಾಲಿನ ವಾತ್ಸಲ್ಯಮಯಿತನ್ನೆಲ್ಲಾ ಸುಖವ ಮುಡಿಪಾಗಿಡುವ ತ್ಯಾಗಮಯಿ...... ಹೌದು ಪ್ರತಿಯೊಬ್ಬ ಮಕ್ಕಳ ಪಾಲಿಗೆ ತನ್ನ ಅಪ್ಪನೇ ಮೊದಲ ಹೀರೋ. ಅಪ್ಪ ಎಂದರೆ ಅದೊಂದು ಪದ ಮಾತ್ರವಲ್ಲ. ಆ ಪದವೇ ಮಕ್ಕಳಿಗೆ ಸ್ನೇಹ ಅಕ್ಕರೆಯ ಪ್ರತಿರೂಪ. ಅಪ್ಪ ಜೊತೆಗಿದ್ದರೆ ಆದೇನೋ ಒಂದು ಧೈರ್ಯ ಎಲ್ಲವನ್ನೂ ಗೆಲ್ಲುತ್ತೇನೆ ಎಂಬ ಏನೋ...

ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅತಿಥಿಗಳನ್ನು ಸ್ವಾಗತಿಸಿದರು . ಯೋಗ ಶಿಕ್ಷಕ ಚಂದ್ರಶೇಖರ್ ಎನ್ . ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಹಲವರು ಶಿಬಿರಾರ್ಥಿಗಳು ಭಾಗವಹಿಸಿದರು .ಸರಳಪ್ರಾಣಾಯಾಮ , ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಪ್ರಯೋಜನಗಳನ್ನು ವಿವರಿಸಲಾಯಿತು...

ಕರ್ನಾಟಕ ಸರ್ಕಾರದ ಜನವಿರೋಧಿ ನೀತಿಯಿಂದ ಸಾಮಾನ್ಯ ಜನರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಸಹಕಾರಿ ಸಂಘಗಳಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಾದ ಕೃಷಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸುತ್ತೇವೆ ಎಂದು ಹೇಳಿ ಜನರಿಗೆ ಮೋಸ ಮಾಡಿದ್ದಲ್ಲದೇ ಹಾಲಿನ ಸಹಾಯಧನವಾದ ಲೀಟರ್ ಗೆ 5 ರೂಪಾಯಿ ಇನ್ನೂ ಯಾರಿಗೂ ನೀಡುತ್ತಿಲ್ಲ. ರಿಜಿಸ್ಟ್ರೇಷನ್ ಫೀಸು...

ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಜ್ಞಾನ ಮತ್ತು ಪುರಾಣ ಜ್ಞಾನದ ಬೆಳವಣಿಗೆ ಸಾಧ್ಯ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಇದರ ಗೌರವಾಧ್ಯಕ್ಷ ಶ್ರೀ ದಯಾಕರ ಆಳ್ವ ಕುಂಬ್ರ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ ಯಕ್ಷ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು....

ಅಜ್ಜಾವರ ಗ್ರಾಮದ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯ ಬಡ ಹತ್ತು ಜನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಪುಸ್ತಕವನ್ನು ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲರವರ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ...

ಬಸ್ಮಡ್ಕ ಹೊಳೆ ಬದಿಯಲ್ಲಿ ತೀರ್ಥಪ್ರಸಾದ್ ಎಂಬವರ ಜರ್ಸಿ ಹಸುವೊಂದು ನಿನ್ನೆ ಸಂಜೆ ಮೇಯಲು ಹೋದ ಸಂದರ್ಭದಲ್ಲಿ ಹೊಳೆ ಬದಿಯಲ್ಲಿ ಜಾರಿ ಬಿದ್ದು ಗಾಯಗೊಂಡಿತ್ತು. ಇಂದು ಮುಂಜಾನೆ ಅರ್ಜುನ್ ಕ್ರೇನ್ ಮುಖಾಂತರ ಹಸುವನ್ನು ಯುವಕರ ಸಹಾಯದಿಂದ ಮೇಲಿತ್ತಿ ರಕ್ಷಿಸಲಾಗಿದೆ. ಈ ರಕ್ಷಣಾ ಕಾರ್ಯದಲ್ಲಿ ತೀರ್ಥಪ್ರಸಾದ ಬಸ್ಮಡ್ಕ, ಗೋಪಾಲ ಆಟೋ ಜಯನಗರ, ಅರ್ಜುನ್ ಕ್ರೇನ್ ಚಾಲಕ ಹರೀಶ್ ಬೊಳುಬೈಲು,...

All posts loaded
No more posts