- Friday
- April 4th, 2025

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್ ಇವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಕಚೇರಿಯಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿತು.ಈ ಸಂದರ್ಭದಲ್ಲಿ ಅಕಾಡೆಮಿಯ ಮುಂದಿನ ಕಾರ್ಯಗಳು ಹಾಗೂ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಶ್ರೀ...

ಮೊನ್ನೆ ಮೊನ್ನೆ ಪೆಟ್ರೋಲ್ ಡಿಸಿಲಿಗೆ 3 ರೂಪಾಯಿ ದರ ಹೆಚ್ಚಳವಾದಾಗ ಬೀದಿಗಿಳಿದ ಬಿಜೆಪಿ ಸೈನ್ಯಕ್ಕೆ ಇದೀಗ ಜಿಯೋ ಸೇವಾದರ ರಿಚಾರ್ಜ್ ಶೇಕಡ 12 ರಿಂದ 27ಕ್ಕೆ ಏರಿಕೆ ಮಾಡಿರುವುದು ಮಾತ್ರವಲ್ಲದೆ ಅದರ ಬೆನ್ನಲ್ಲೇ ಏರ್ಟೆಲ್ ರಿಚಾರ್ಜ್ ದರ ಕೂಡ ಏರಿಕೆ ಆಗಿರುವುದು ಕಣ್ಣಿಗೆ ಕಾಣದೆ ಇರುವುದು ತೀರ ಸೂಚನೀಯವಾಗಿದೆ, ಬಿಜೆಪಿಗರು ಈ ಸೇವಾದರ ಏರಿಕೆ ಕುರಿತು...

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2024-25ರ ಸಾಲಿನ ಶೈಕ್ಷಣಿಕ ವರ್ಷದ ' ಶಾಲಾ ಸಂಸತ್ ಮಂತ್ರಿಮಂಡಲದ ಪದಗ್ರಹಣ ' ಸಮಾರಂಭವು ಜೂ.28 ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ...

ಸಮಾಜದಲ್ಲಿ ಸಾಧಕರು, ನಾಯಕರಾಗುವ ಮೊದಲು ವಿದ್ಯಾರ್ಥಿ ಹಂತದಲ್ಲಿ ಸಮಯ ಪ್ರಜ್ಞೆ, ಸೂಕ್ತ ನಿರ್ಧಾರ, ಜವಾಬ್ದಾರಿ ಮೊದಲಾದ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ. ಉತ್ತಮ ಚಟುವಟಿಕೆಗಳನ್ನು ಧನಾತ್ಮಕ ಕಲಿಕೆಗೆ ಪೂರಕವಾಗಿ ಸಂಘಟಿಸಿ ಎಂದು ಸುಳ್ಯದ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾoಶುಪಾಲರಾದ ಡಾ. ಲೀಲಾಧರ್ ಡಿ ವಿ ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ...
ಪೆರಾಜೆ ಕುಂಬಳಚೇರಿ ತೆರಳುವ ಮಾರ್ಗ ಮಧ್ಯೆ ಕುಂದಲ್ಪಾಡಿ ಎಂಬಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ಆಟೋ ಚಾಲಕ ಮತ್ತು ದ್ವಿಚಕ್ರ ವಾಹನ ಸವಾರರು ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ದೊಡ್ಡ ಅಪಾಯದಿಂದ ಪಾರಾದ ಘಟನೆ ವರದಿಯಾಗಿದ್ದು ಈ ಕುರಿತು ಸ್ಥಳೀಯ ಆಡಳಿತ ಮತ್ತು ಮೆಸ್ಕಾಂ ಕ್ರಮ ಕೈಗೊಳ್ಳುವಂತೆ ಮತ್ತು ಮುನ್ನೆಚ್ಚರಿಕೆ ವಹಿಸಬೇಕೆಂದು ಸ್ಥಳೀಯರು ತಿಳಿಸಿದ್ದಾರೆ

ಇದೀಗ ಮಾವಿನಕಟ್ಟೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಕಚೇರಿಯ ಡಿಜಿಟಲ್ ಖಾತೆ ತೆರೆಯಲು ಅವಕಾಶ ಒದಗಿಸಿದೆ. ಇದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯಧನ ಶೀಘ್ರವಾಗಿ ಪಡೆಯಬಹುದು ಹಾಗೂ ಹಣ ಹಿಂಪಡೆಯುವ (withdraw)ಸೌಲಭ್ಯ ಕೂಡ ಒದಗಿಸಿದೆ.ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಜೋಡಿಸಲು ಅಥವಾ ಬದಲಾಯಿಸಲು ಗ್ರಾಮ ಒನ್ ಸೆಂಟರ್ ನಲ್ಲಿ ಅವಕಾಶವಿದೆ. ಅಂಚೆಕಛೇರಿಯ ಸಹಭಾಗಿತ್ವದಲ್ಲಿ...

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...

ಸುಬ್ರಹ್ಮಣ್ಯ, ಜೂನ್ 28: ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ನಿರ್ಗಮಿತ ಹಾಗೂ ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ಗಳ ಜಂಟಿ ಕ್ಲಬ್ ಅಸೆಂಬ್ಲಿ ಗುರುವಾರ ಕುಲ್ಕುಂದದ ಕುಮಾರಧಾರ ಹೋಂಸ್ಟೇ ನಲ್ಲಿ ಸಂಜೆ ಜರುಗಿತು. ನಿರ್ಗಮಿತ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ವಿನಯ್ ಬೆಳ್ಳಾರೆ, ,ಮುಂದಿನ ಸಾಲಿನ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಹಾಗೂ ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ ,ಆಯುರ್ವೇದ ಧನ್ವಂತರಿ ಡಾ...

All posts loaded
No more posts