- Thursday
- April 3rd, 2025

ಸಂಪಾಜೆಯ ಗಡಿಕಲ್ಲು ದಿ. ಸೋಮಪ್ಪ ಗೌಡ ಇವರ ಪತ್ನಿ ವಿಮಲ ಕೆ ಎಮ್ (74) ವಯೋ ಸಹಜ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಕ್ಕಳು ಇಲ್ಲದೆ ಅನಾಥೆಯಾಗಿ ಜೀವನ ನಡೆಸುತ್ತಿದ್ದರು. ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಹೃದಯಿಗಳ ಸಹಕಾರದಿಂದ ಇವರನ್ನು ಹೆಚ್ಚಿನ ಆರೈಕೆಗಾಗಿ ಮತ್ತು ಪುನರ್ವಸತಿಗಾಗಿ ಕೇಂದ್ರಕ್ಕೆ ಕಳುಹಿಸುವ ಬಗ್ಗೆ ಪ್ರಯತ್ನಿಸಲಾಗಿತ್ತು. ಇದೀಗ ಜಿಲ್ಲಾ ವಿಕಲಚೇತನ ಕಲ್ಯಾಣ...