Ad Widget

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಜು.05 ರಂದು ವಾರ್ಡ್ ಸಭೆ ಹಾಗೂ ಜು.08 ರಂದು ಗ್ರಾಮಸಭೆ



ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಜುಲೈ 05 ರಂದು ವಾರ್ಡ್ ಸಭೆಗಳು ಹಾಗೂ ಜುಲೈ 08 ರಂದು ಗ್ರಾಮಸಭೆ ನಡೆಯಲಿದೆ.

. . . . .


ವಾರ್ಡ್ ಸಭೆಗಳು ಜುಲೈ 05 ರಂದು ಪೂರ್ವಾಹ್ನ 10:00 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಪೂರ್ವಾಹ್ನ 11:30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಹಾಗೂ ಅಪರಾಹ್ನ 1:30ಕ್ಕೆ ಸ.ಕಿ.ಪ್ರಾ. ಶಾಲೆ ಕೊಡಿಯಾಲಬೈಲು ಇಲ್ಲಿ ನಡೆಯಲಿದೆ.
ಗ್ರಾಮಸಭೆಯು ಜುಲೈ 08 ರಂದು ಪೂರ್ವಾಹ್ನ 10:30ಕ್ಕೆ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ.ಕೆ.ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸದ್ರಿ ಗ್ರಾಮಸಭೆಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!