Ad Widget

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ದಿನಾಂಕ 06-07-2024 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 06-07-2024 ರಂದು ರಜೆಯನ್ನು ಘೋಷಿಸಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!