- Thursday
- November 21st, 2024
ನಾಳೆ ಮುಂಜಾನೆ ನೀರು ಪೂರೈಸಲು ತಾಕೀತು ನೀಡಿದ ಇ ಒ ರಾಜಣ್ಣಾ , ನೀರಿನ ನಿರ್ವಹಣಾ ವೆಚ್ಚಾ ಪಾವತಿಸಲು ಗ್ರಾಮಸ್ಥರಲ್ಲಿ ಮನವಿ. ಅಜ್ಜಾವರ: ಅಜ್ಜಾವರ ಗ್ರಾಮದಲ್ಲಿ ಬೇಸಿಗೆ ಕಾಲದಲ್ಲಿ ವಿಧ್ಯುತ್ ಸಮಸ್ಯೆ , ನೀರಿಗೆ ಕೊರತೆ ಎಂಬೆಲ್ಲಾ ಕಾರಣಗಳನ್ನು ತಿಳಿಸುತ್ತಿದ್ದ ಪಂಚಾಯತ್ ಇದೀಗ ಮಳೆಗಾಲದಲ್ಲು ಜನರ ಮೂಲ ಸೌಕರ್ಯಗಳಲ್ಲಿ ಒಂದಾದ ನೀರು ನೀಡುವಲ್ಲಿ ವಿಫಲಾವಾದ ವಿಚಾರ...
ಜುಲೈ 15 ರಂದು ನಡೆಯಲಿದ್ದ ಹರಿಹರ ಪಲ್ಲತ್ತಡ್ಕ ಗ್ರಾಮದ ದೇವರುಳಿಯ ಪುತ್ತಿಲ ಕುಟುಂಬದ ದೇವಕಿ ಎಂಬುವವರ ಮನೆ “ನಂದಗೋಕುಲ” ನಿಲಯದ ಗೃಹಪ್ರವೇಶ ಕಾರ್ಯಕ್ರಮವನ್ನು ಕುಟುಂಬದಲ್ಲಿ ಸೂತಕ ಬಂದ ಕಾರಣ ಮುಂದೂಡಲಾಗಿದೆ.
ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಸಂಯೋಜಕರಾಗಿ ಪ್ರದೀಪ್ ಕುಮಾರ್ ರೈ ಪಾಂಬಾರು ಇವರನ್ನು ನೇಮಕಗೊಳಿಸಿ ಆದೇಶ ನೀಡಲಾಗಿದೆ. ಈ ಆದೇಶವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರ ನಿರ್ದೇಶನದಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ರವರು ನೇಮಕ ಮಾಡಿರುತ್ತಾರೆ. ಬ್ಲಾಕ್ ಮಟ್ಟದಲ್ಲಿ...
ರಾಷ್ಟ್ರಾದ್ಯಂತ ಡೆಂಗೆ ಜಾಗ್ರತಿ ದಿನ (ಮೇ 16) ಆಚರಿಸಿದ ಬೆನ್ನಲ್ಲೇ ಡೆಂಗ್ಯೂ ಜ್ವರ ರಾಜ್ಯಾದ್ಯಂತ ಉಲ್ಭಣಿಸಿದೆ. ಮಕ್ಕಳು ಸೇರಿದಂತೆ ಹಲವಾರು ಜನ ಕೂಡ ಸಾವಿನ ಕದ ತಟ್ಟಿದ್ದಾರೆ. ಸಾವಿರಾರು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಸರಕಾರ ಹಾಗೂ ಜನತೆ ಎಚ್ಚೆತ್ತುಕೊಳ್ಳಬೇಕಿದೆ. ಜ್ವರ ಬಂದಾಗ ನಿರ್ಲಕ್ಚ್ಯ ಮಾಡದೇ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.ಡೆಂಗೆ ಜ್ವರ...
ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡದಿ ಕುಟುಂಬ ಕಲ್ಯಾಣ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಭೇಟಿ ನೀಡಿ ಡಯಾಲಿಸಿಸ್ , ತುರ್ತು ತೀವ್ರ ಘಟಕ ಸೇರಿದಂತೆ ಇತರೆ ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಜೊತೆಗೆ ಸಮಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರ ಕೊರತೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗಳನ್ನು ಕೇಳುತ್ತಿದ್ದಂತೆ...
ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆಸ್ಪತ್ರೆಯಲ್ಲಿನ ಪ್ರಸೂತಿ ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಸೇರಿದಂತೆ ಆಸ್ಪತ್ರೆಗಳ ಕಡತಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ ಆಸ್ಪತ್ರೆಯಲ್ಲಿನ ಕೆಲ ಚಿತ್ರಗಳ ತೆರವಿಗೆ ಆದೇಶಿಸಿದರು.
ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯ 2ನೆ ಸುತ್ತಿನ ಆಯ್ಕೆ ಪಟ್ಟಿ ಪ್ರಕಟಗೊಂಡಿದ್ದು, ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ಚಿಕ್ಕತ್ತೂರಿನ ಕೀರ್ತಿಪ್ರಸಾದ್ ಸಿ ಎಂ ಮತ್ತು ಸುಪ್ರಿಯಾ ಹೆಚ್ ಜೆ ದಂಪತಿಯ ಪುತ್ರ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್...
ರಾಷ್ಟ್ರಾದ್ಯಂತ ಡೆಂಗೆ ಜಾಗ್ರತಿ ದಿನ (ಮೇ 16) ಆಚರಿಸಿದ ಬೆನ್ನಲ್ಲೇ ಡೆಂಗ್ಯೂ ಜ್ವರ ರಾಜ್ಯಾದ್ಯಂತ ಉಲ್ಭಣಿಸಿದೆ. ಮಕ್ಕಳು ಸೇರಿದಂತೆ ಹಲವಾರು ಜನ ಕೂಡ ಸಾವಿನ ಕದ ತಟ್ಟಿದ್ದಾರೆ. ಸಾವಿರಾರು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಸರಕಾರ ಹಾಗೂ ಜನತೆ ಎಚ್ಚೆತ್ತುಕೊಳ್ಳಬೇಕಿದೆ. ಜ್ವರ ಬಂದಾಗ ನಿರ್ಲಕ್ಚ್ಯ ಮಾಡದೇ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಡೆಂಗೆ...
ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಬೆಂಗಳೂರು (ರಿ ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ, ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ (ಗೊಂಧಳಿ) ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ...
ಸುರಕ್ಷಾ ದಂತ ಚಿಕಿತ್ಸಾ ಲಯದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ೨೭ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜು.3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಸುಮಾರು ೫೦ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಶ್ರೀ ವಿದ್ಯಾಧರ್ ಅವರಿಗೆ ನೆಲ್ಲಿಕಾಯಿ ಮತ್ತು ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ...
Loading posts...
All posts loaded
No more posts