- Tuesday
- December 3rd, 2024
ಮಡಪ್ಪಾಡಿ: ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಅರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಖಾಸಗಿ ಕಾರ್ಯಕ್ರಮದ ಬಳಿಕ ಮಡಪ್ಪಾಡಿಯಲ್ಲಿ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಗೈದ ರೈತನ ಮನೆಗೆ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ
ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್...
ಪ್ರಪಂಚದ ಸಮತೋಲನವನ್ನು ಕಾಪಾಡಲು ಪ್ರಕೃತಿಯೇ ಅತಿ ಮುಖ್ಯ : ಶ್ರೀ ಶ್ರೀ ವಿದ್ಯಾ ಪ್ರಸನ್ನ ಸ್ವಾಮೀಜಿ ನಿಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಅಧೀನದಲ್ಲಿರುವ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಆವರಣದ ಪರಿಸರದಲ್ಲಿ ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇವುಗಳ...
ಮಳೆಗಾಲದ ಸಮಯದಲ್ಲಿ ಕುಮಾರಧಾರ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸ್ಥಾನಘಟ್ಟದಲ್ಲಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ಸುಮಾರು ಒಂದು ವಾರದಿಂದೀಚೆ ಭಕ್ತಾದಿಗಳಿಗೆ ತೀರ್ಥ ಸ್ಥಾನಕ್ಕೆ ಅವಕಾಶವಿರಲಿಲ್ಲ. ಇದೀಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ತೀರ್ಥ ಸ್ಥಾನ ಮಾಡಲು ಕುಮಾರಧಾರ ಸ್ಥಾನಗಟ್ಟದಲ್ಲಿ ದೇವಳದ ವತಿಯಿಂದ ನೀರಿನ ಡ್ರಮ್ ಗಳನ್ನು ಇಟ್ಟು ಅವಕಾಶ...