ಮಡಪ್ಪಾಡಿ ಆತ್ಮಹತ್ಯೆಗೈದ ಕೃಷಿಕನ ಮನೆಗೆ ದಿನೇಶ್ ಗುಂಡೂರಾವ್ ಭೇಟಿಗೆ ಸಮಯ ನಿಗದಿ amarasuddi - July 6, 2024 at 11:49 0 Tweet on Twitter Share on Facebook Pinterest Email ಮಡಪ್ಪಾಡಿ: ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಅರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಖಾಸಗಿ ಕಾರ್ಯಕ್ರಮದ ಬಳಿಕ ಮಡಪ್ಪಾಡಿಯಲ್ಲಿ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಗೈದ ರೈತನ ಮನೆಗೆ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ . . . . . . . . . Share this:WhatsAppLike this:Like Loading...