Ad Widget

ಸೇತುವೆಯ ಮೇಲಿನಿಂದ ಹಾರಿದ ಯುವಕ- ಯುವಕನ ರಕ್ಷಣಾ ಕಾರ್ಯ ಆರಂಭ

ಸೇತುವೆಯಿಂದ ನದಿಗೆ ಹಾರಿದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುಳಿಕುಕ್ಕು ಸೇತುವೆಯಲ್ಲಿ  ಇಂದು  ನಡೆದಿದೆ.

. . . . . . . . .

ಪುಳಿಕುಕ್ಕು ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ಇರುವುದನ್ನು ಸ್ಥಳೀಯರು ನೋಡಿ, ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಯುವಕನನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. 

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading