Ad Widget

ಮಂಡೆಕೋಲು:  ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ


ಮಂಡೆಕೋಲು ಗ್ರಾಮದ‌ ಕನ್ಯಾನದಲ್ಲಿ ವಾಸು ಎಂಬವರ ಪತ್ನಿ ಕುಸುಮಾವತಿ(45) ಮನೆ ಸಮೀಪದಲ್ಲಿದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.

. . . . . . . . .

ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಮೃತರು, ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading