೨೦೨೪-೨೫ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸದೇ ಇರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ಮಾನ್ಯುವಲ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ವಿದ್ಯಾರ್ಥಿನಿಲಯ ಪ್ರವೇಶ ಪಡೆಯಬಹುದಾಗಿದೆ. ಮಾನ್ಯುವಲ್ ಅರ್ಜಿಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ, ಸಳ್ಯ ಇವರ ಕಛೇರಿಯಿಂದ ಪಡೆದು ಭರ್ತಿ ಮಾಡಿ ನೀಡುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- April 3rd, 2025