ಜು.13 : ಪೆರುವಾಜೆ ಪ್ರ.ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ amarasuddi - July 12, 2024 at 15:38 0 Tweet on Twitter Share on Facebook Pinterest Email ಕಳೆದ 33 ವರ್ಷಗಳಿಂದ ಶಿಕ್ಷಣ ಸೇವೆ ನೀಡುತ್ತಿರುವ ಪೆರುವಾಜೆಯ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜು.13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ವಾಸುದೇವ ಪೆರುವಾಜೆ ಹಾಗೂ ಕಾರ್ಯದರ್ಶಿ ರಜನೀಶ್ ಸವಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...