Ad Widget

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ – ಜತೆಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ (ಏಷ್ಯನ್ ಲೆವೆಲ್ ) ಅರ್ಹತೆ ಪಡೆದ ಸುಳ್ಯದ ಆಶ್ರಿತ್ ಅಮೆಮನೆ

. . . . . . . . .

10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್. ಜಿ.ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲಾಯಿ 2024ರಂದು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾoಗಣ ನಡೆದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ ಇದರ ವಿದ್ಯಾರ್ಥಿ ಆಶ್ರಿತ್.ಎ.ಸಿ ಇವರು 08 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ (ಏಷ್ಯನ್ ಲೆವೆಲ್ ) ಅರ್ಹತೆ ಪಡೆದಿರುತ್ತಾರೆ ಇವರು ಯೋಗೇನ ಚಿತ್ತಸ್ಯ ಯೋಗ ತರಬೇತಿ ಕೇಂದ್ರ ದ ಯೋಗ ಶಿಕ್ಷಕ ಸಂತೋಷ್ ಮುಂಡಕಜೆರವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ ಹಾಗೂ ಅಮೆಮನೆ ಚೇತನ್ ಕುಮಾರ್ ಮತ್ತು ದಿವ್ಯ ದಂಪತಿಗಳ ಪುತ್ರ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading