Ad Widget

ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾದ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿಗಳು

10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್. ಜಿ.ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲಾಯಿ 2024ರಂದು ಬೆಂಗಳೂರಿನ ಕೋರಮಂಗಲ ಒಳಂಗಣ ಕ್ರೀಡಾoಗಣ ನಡೆದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿ 08 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ತ್ರಿಶಾಲಿ. ಎನ್. ಡಿ 6ನೇ ಸ್ಥಾನ
08 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ
ತರುಣ್. ಎ 5ನೇ ಸ್ಥಾನ
ಇವರುಗಳು ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!