ಕೆರೆಗೆ ಕಾಲು ಜಾರಿ ಬಿದ್ದು ವಯೋವೃದ್ಧೆಯೋರ್ವರು ಮೃತಪಟ್ಟ ಘಟನೆ ಜಾಲ್ಕೂರು ಗ್ರಾಮದ ಸೋಣಂಗೇರಿಯಲ್ಲಿ ಜು.15ರಂದು ಬೆಳಿಗ್ಗೆ ಸಂಭವಿಸಿದೆ.
ಸೋಣಂಗೇರಿ ದಿ.ಮಂಜಪ್ಪ ಶೆಟ್ಟಿ ಅವರ ಧರ್ಮಪತ್ನಿ ಮಾನಕ್ಕರವರ ಶವ ಅವರು ಬೆಳಿಗ್ಗೆ ತಮ್ಮ ತೋಟದಲ್ಲಿ ಕೆರೆಗೆ ಬಿದ್ದಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಇಬ್ಬರು ಪುತ್ರಿಯರಾದ ಜಯಶ್ರೀ, ಮಂಜುಳ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
- Thursday
- April 3rd, 2025